newsics.com
ದಸರಾ ಹಾಗೂ ದೀಪಾವಳಿಗೂ ಮುನ್ನ ಚಿನ್ನ ಖರೀದಿಸಬೇಕು ಎಂಬ ಯೋಚನೆಯಲ್ಲಿದ್ದವರಿಗೆ ಇದೀಗ ಸುವರ್ಣಾವಕಾಶ ಒದಗಿ ಬಂದಿದೆ. ನಿನ್ನೆಯಷ್ಟೇ ದಿಢೀರ್ ಏರಿಕೆ ಕಂಡಿದ್ದ ಚಿನ್ನದ ದರಗಳು ಇಂದು ಭಾರೀ ಇಳಿಕೆ ಕಂಡಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,02,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,11,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,02,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 13,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 83,780 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ