Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ ನೀಡಿದ KL​ ರಾಹುಲ್
ದೇಶ

ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ ನೀಡಿದ KL​ ರಾಹುಲ್

Share
1 Min Read
SHARE

newsics.com

ಟೀಮ್​ ಇಂಡಿಯಾದ  ಆಟಗಾರರು ಕನ್ನಡಿಗ ಕೆ.ಎಲ್.ರಾಹುಲ್​ ಮತ್ತೊಮ್ಮೆ ತನ್ನ ದೈವಭಕ್ತಿ ಮೆರೆದಿದ್ದಾರೆ. ಮಹಾವಿಷ್ಣುವಿನ ದೇವಸ್ಥಾನಕ್ಕೆ ಆನೆಯೊಂದನ್ನ ದೇಣಿಗೆ ನೀಡಿದ್ದಾರೆ.

ಪುರಾತನ ಶ್ರೀ ಪದ್ಮನಾಭಪುರಂ ಮಹಾವಿಷ್ಣು ಕೀರಮ್​​ ದೇವಸ್ಥಾನಕ್ಕೆ ಕೆ.ಎಲ್​ ರಾಹುಲ್​, ಆನೆಯೊಂದನ್ನ ದೇಣಿಗೆ ನೀಡಿದ್ದಾರೆ. ಇದು ಜೀವಂತವಾದ ಆನೆಯಲ್ಲ.ಇದೊಂದು ಯಾಂತ್ರಿಕ ಆನೆ. ಪೇಟಾ ಇಂಡಿಯಾ ಸಂಸ್ಥೆಯಿದ್ಯಲ್ಲ. ಅದ್ರ ಜೊತೆಗೂಡಿ ಯಾಂತ್ರಿಕವಾದ ಆನೆಯನ್ನ ದೇವಸ್ಥಾನಕ್ಕೆ ರಾಹುಲ್​ ಉಡುಗೊರೆಯಾಗಿ ನೀಡಿದ್ದಾರೆ. ಕೃಷ್ಣ ಜಯಂತಿಯಂದು ಈ ಆನೆಯನ್ನ ಉಡುಗೊರೆಯಾಗಿ ನೀಡಿದ್ದು ಇದಕ್ಕೆ ಪದ್ಮನಾಭಪುರಂ ಪದ್ಮನಾಭನ್​ ಎಂದು ಹೆಸರಿಡಲಾಗಿದೆ. ದೇವರ ಮುಂದಿನ ಉತ್ಸವಗಳಲ್ಲಿ ಜೀವಂತ ಆನೆಯ ಬದಲು ಈ ಯಾಂತ್ರಿಕ ಆನೆಯನ್ನ ದೇವಸ್ಥಾನದ ಆಡಳಿತ ಮಂಡಳಿ ಬಳಸಲಿದೆ.

 

ಆನೆಯನ್ನ ದೇಣಿಗೆ ನೀಡೋ ಪೆಟಾ ನಿರ್ಧಾರಕ್ಕೆ ಕೈ ಜೋಡಿಸಿ ರಾಹುಲ್​ ದೈವಭಕ್ತಿಯ ಜೊತೆಗೆ ಸಾಮಾಜಿಕ ಕಳಕಳಿ ಮರೆದಿದ್ದಾರೆ. ಧಾರ್ಮಿಕ ಆಚರಣೆಗಳ ವೇಳೆ ಆನೆಗಳು ಕೆರಳಿ ಭಕ್ತರು ಅಸುನೀಗಿದ, ಗಾಯಗೊಂಡ ಸಾಕಷ್ಟು ಪ್ರಕರಣಗಳು ಕೇಳದಲ್ಲಿ ಸಂಭವಿಸಿವೆ. ಇದೇ ವರ್ಷದ ಜನವರಿಯಲ್ಲಿ ಮಲಪ್ಪುರಂನ ತಿರೂರ್​ನಲ್ಲಿ ಹಬ್ಬದ ಸಂದರ್ಭದಲ್ಲಿ ಆನೆ ದಾಳಿಗೆ ಒಬ್ಬ ಅಸುನೀಗಿದ್ರೆ, 17 ಮಂದಿ ಗಾಯಗೊಂಡಿದ್ರು. ಫೆಬ್ರವರಿಯಲ್ಲಿ 13 2025ರಲ್ಲಿ ಕುರುವಂಗಡ್‌ನ ಮಣಕುಲಂಗರನ ಭಗವತಿ ದೇವಸ್ಥಾನದ ಹಬ್ಬದ ಸಂದರ್ಭದಲ್ಲಿ ಆನೆ ದಾಳಿಗೆ ಮೂವರು ಭಕ್ತರು ಮರಣ ಹೊಂದಿದ್ರೆ, 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ರು. ಯಾಂತ್ರಿಕ ಆನೆಯನ್ನ ದೇವಸ್ಥಾನಗಳು ಬಳಸಿದ್ರೆ ಸಾಂಸ್ಕೃತಿಕ ಆಚರಣೆಯೂ ಉಳಿಯುತ್ತೆ. ಮತ್ತು ಭಕ್ತರಿಗೂ ಯಾವುದೇ ಅಪಾಯವಿಲ್ಲ ಅನ್ನೋದು ಆನೆ ದೇಣಿಗೆ ಹಿಂದಿನ ಉದ್ದೇಶವಾಗಿದೆ.

TAGGED:#KLRahul #gifts #elephant #temple #Kerala
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮ*ಹತ್ಯೆ -11 ತಿಂಗಳ ಕಂದಮ್ಮ ಅಮ್ಮನಿಲ್ಲದೆ ಅನಾಥ
Next Article ಒಂದಕ್ಕಿಂತ ಹೆಚ್ಚು ಬಾರಿ ಮನುಷ್ಯನನ್ನು ಕಚ್ಚಿದ ನಾಯಿಗೆ ಜೀವಾವಧಿ ಶಿಕ್ಷೆ – ಉತ್ತರ ಪ್ರದೇಶ ಸರ್ಕಾರದ ಆದೇಶ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?