Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉತ್ತರಾಖಂಡದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಜನರು, 18 ಸಾವು, ಹಲವರು ನಾಪತ್ತೆ
ದೇಶಪ್ರಮುಖ

ಉತ್ತರಾಖಂಡದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಜನರು, 18 ಸಾವು, ಹಲವರು ನಾಪತ್ತೆ

Share
1 Min Read
SHARE

newsics.com

 ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಭೀಕರ ಪರಿಸ್ಥಿತಿ ಉಂಟಾಗಿದೆ. ಉಕ್ಕಿ ಹರಿಯುವ ನದಿಗಳು ಮತ್ತು ತೊರೆಗಳು ಮನೆಗಳು, ರಸ್ತೆಗಳು ಮತ್ತು ಸೇತುವೆಗಳನ್ನು ಕೊಚ್ಚಿಕೊಂಡು ಹೋಗಿವೆ. ಈ ದುರಂತದಲ್ಲಿ ಹಲವು ಸಾವು ನೋವುಗಳು ಸಂಭವಿಸಿದೆ.

 ಈ ದುರಂತದಲ್ಲಿ ಇದುವರೆಗೆ ಸುಮಾರು 18 ಜನರು ಸಾವನ್ನಪ್ಪಿದ್ದು, 16 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ, ರಕ್ಷಣಾ ತಂಡಗಳು ಸುಮಾರು 900 ಜನರನ್ನು ರಕ್ಷಿಸಿದ್ದಾರೆ.

 

ಉತ್ತರಾಖಂಡ ಸರ್ಕಾರವು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳ ಆರ್ಥಿಕ ನೆರವು ಮತ್ತು ಶವಗಳನ್ನು ಗೌರವಯುತವಾಗಿ ಗ್ರಾಮಗಳಿಗೆ ಕೊಂಡೊಯ್ಯುವ ಭರವಸೆ ನೀಡಿದ್ದಾರೆ.

 

 

TAGGED:#floods #Uttarakhand #heavy #rain #death
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ
Next Article Modi 75th Birthday ಪ್ರಧಾನಿ ನರೇಂದ್ರ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ: ಶುಭಾಶಯಗಳ ಸುರಿಮಳೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?