Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Modi 75th Birthday ಪ್ರಧಾನಿ ನರೇಂದ್ರ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ: ಶುಭಾಶಯಗಳ ಸುರಿಮಳೆ
ದೇಶಪ್ರಮುಖ

Modi 75th Birthday ಪ್ರಧಾನಿ ನರೇಂದ್ರ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ: ಶುಭಾಶಯಗಳ ಸುರಿಮಳೆ

Share
1 Min Read
SHARE

newsics.com

ಪ್ರಧಾನಿ ಮೋದಿ 73ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸನ್ಯಾಸಿಯಾಗುವ ಕನಸಿನಿಂದ ಪ್ರಧಾನಿ ಪಟ್ಟದವರೆಗೆ ಅವರ ರೋಚಕ ಪಯಣ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17, 1950 ರಂದು ಗುಜರಾತ್‌ನ ವಡನಗರದಲ್ಲಿ ಜನಿಸಿದರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರಧಾನಿ ಮೋದಿಯವರ ಸಾರ್ವಜನಿಕ ಜೀವನ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಚಾರಕರಾಗಿ ಪ್ರಾರಂಭವಾಗಿ, ಕ್ರಮೇಣ ಭಾರತೀಯ ಜನತಾ ಪಕ್ಷದ ಜನಪ್ರಿಯ ನಾಯಕರಾಗಿ ಬೆಳೆದರು.

 

2001 ರಿಂದ 2014 ರವರೆಗೆ 12 ವರ್ಷಗಳಿಗೂ ಹೆಚ್ಚು ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಅವರು ಪ್ರಧಾನ ಮಂತ್ರಿಯಾದರು.

 

ಸೆ.17ರಂದು ಕೋಟ್ಯಂತರ ಜನರು ತಮ್ಮ ಮೊಬೈಲ್‌ನಲ್ಲಿ ವಾಟ್ಸ್‌ ಆಪ್‌ ಸ್ಟೇಟಸ್‌ಗಳಲ್ಲಿ, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಟ್ವಿಟರ್‌ಗಳಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಹಾಕಿ, ಜನ್ಮದಿನದ ಶುಭಾಶಯ ಕೋರುತ್ತಾರೆ. ನೇರವಾಗಿ ಅವರಿಗೆ ವಿಶ್‌ ಮಾಡಲು ಸಾಧ್ಯವಾಗದೆ ಇದ್ದರೂ, ತಮ್ಮ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಹಾಕಿಕೊಳ್ಳುತ್ತಾರೆ. ಇನ್ನೂ ಕೆಲವರು ಮೋದಿ ಹೆಸರಲ್ಲಿ ಪೂಜೆ-ಪ್ರಾರ್ಥನೆ ನೆರವೇರಿಸುತ್ತಾರೆ.

ಪ್ರಧಾನಿ ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕರೆ ಮಾಡಿ ವಿಶ್‌ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ʼ ನನ್ನ ಸ್ನೇಹಿತ, ಯುಎಸ್‌ ಅಧ್ಯಕ್ಷ ಟ್ರಂಪ್ ಅವರೇ, ನನ್ನ 75 ನೇ ಹುಟ್ಟುಹಬ್ಬದಂದು ಕರೆ ಮಾಡಿ, ಆತ್ಮೀಯವಾಗಿ ಶುಭಾಶಯ ಕೋರಿದ್ದಕ್ಕೆ ಧನ್ಯವಾದಗಳು. ನಿಮ್ಮಂತೆಯೇ, ನಾನು ಕೂಡ ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆʼ ಎಂದು ಹೇಳಿದ್ದಾರೆ.ಖ್ಯಾತ ತೆಲುಗು ನಟ ನಾಗಾರ್ಜುನ್‌ ಅವರೂ ಕೂಡ ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ

TAGGED:#PrimeMinister #NarendraModi #celebrates #birthday #Delhi
Share This Article
Facebook Twitter Copy Link Print
Previous Article ಉತ್ತರಾಖಂಡದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಜನರು, 18 ಸಾವು, ಹಲವರು ನಾಪತ್ತೆ
Next Article Today’s Horoscope ಇಂದಿನ ರಾಶಿ ಭವಿಷ್ಯ, 17-09-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?