Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಡುಗಿಯ ವಿಚಾರಕ್ಕಾಗಿ ನಡುರಸ್ತೆಯಲ್ಲಿ ಗೆಳೆಯನ ಜತೆ ಹೊಡೆದಾಡಿಕೊಂಡ ASI ಪುತ್ರ
ಕರ್ನಾಟಕ

ಹುಡುಗಿಯ ವಿಚಾರಕ್ಕಾಗಿ ನಡುರಸ್ತೆಯಲ್ಲಿ ಗೆಳೆಯನ ಜತೆ ಹೊಡೆದಾಡಿಕೊಂಡ ASI ಪುತ್ರ

Share
1 Min Read
SHARE

newsics.com

ಹುಡುಗಿಗಾಗಿ  ಎಎಸ್‌ಐ ಪುತ್ರ ನಡುರಸ್ತೆಯಲ್ಲಿ ಗೆಳೆಯನೊಂದಿಗೆ ಹೊಡೆದಾಡಿಕೊಂಡ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶನಿವಾರ ಮಧ್ಯಾಹ್ನ ASI ಪುತ್ರ ಅರ್ಮಾನ್ ಮತ್ತು ಸೈಯದ್ ಅಜರುದ್ದೀನ್ ಇಬ್ಬರು ಜೊತೆಯಾಗಿ ಒಂದೇ ಬೈಕ್‌ನಲ್ಲಿ ಅಂಜಿನಪ್ಪ ಬಡಾವಣೆಯ ಬೇಕರಿ ಬಳಿ ಬಂದಿದ್ದಾರೆ. ಈ ವೇಳೆ ಹುಡುಗಿಯ ವಿಷಯಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ನೋಡ ನೋಡುತ್ತಿದ್ದಂತೆ ಅರ್ಮಾನ್ ಮತ್ತು ಸೈಯದ್ ಅಜರುದ್ಧೀನ್ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.

ಅರ್ಮಾನ್ ಸಂಬಂಧಿಯಾಗಿರುವ ಯುವತಿಯೊಂದಿಗೆ ಸೈಯದ್ ಅಜರುದ್ದೀನ್ ಮಾತನಾಡುತ್ತಿದ್ದನು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಡುರಸ್ತೆಯಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡಿದ್ದಾರೆ.

TAGGED:#ASI #son #fights #friend #girl #banglore
Share This Article
Facebook Twitter Copy Link Print
Previous Article ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
Next Article Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್​ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?