Dharmasthala Case: ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ

newsics.com ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ಮಾಡಿರುವ ಆರೋಪ ಮೇಲೆ ಎಸ್​ಐಟಿ ಅಧಿಕಾರಿಗಳು ಬಂಗ್ಲೆಗುಡ್ಡ ಶೋಧ ಕಾರ್ಯ ಮಾಡುತ್ತಿದೆ.ಇದೀಗ ಎರಡನೇ ದಿನದವೂ ಸಹ ಎಸ್​ಐಟಿ ಶೋಧ ಕಾರ್ಯ ನಡೆಸಿದೆ. ಈ ವೇಳೆ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಒಂದು ಐಡಿ ಕಾರ್ಡ್​ ಸಿಕ್ಕಿದ್ದು, ಆ ಐಡಿ ಕಾರ್ಡ್ ಯಾರದ್ದು ಏನು ಎನ್ನುವುದು ಸಹ ಬೆಳಕಿಗೆ ಬಂದಿದೆ. ಇದು ಯು.ಬಿ.ಅಯ್ಯಪ್ಪ (70) ಎಂಬುವರ ಐಡಿ ಕಾರ್ಡ್ ಎನ್ನುವುದು ಗೊತ್ತಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ … Continue reading Dharmasthala Case: ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ