Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?
newsics.com ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಕಿಚ್ಚ ಸುದೀಪ್ ಅವರು ಈ ಬಾರಿಯ ಬಿಗ್ ಬಾಸ್ ನಡೆಸಿಕೊಡಲು ರೆಡಿ ಆಗುತ್ತಿದ್ದಾರೆ. ಈ ಶೋ ಆರಂಭಕ್ಕೂ ಮೊದಲು ಅವರು ‘ಮಾರ್ಕ್’ ಚಿತ್ರದ ಕೆಲಸ ಪೂರ್ಣಗೊಳಿಸಬೇಕು ಎನ್ನುವ ಟಾರ್ಗೆಟ್ ಹೊಂದಿದ್ದಾರೆ. ಹೀಗಿರುವಾಗಲೇ 18 ಸ್ಪರ್ಧಿಗಳು ಫೈನಲ್ ಆಗಿದ್ದಾರೆ ಎನ್ನಲಾಗಿದೆ. ಸದ್ಯ ಕೆಲವು ಹೆಸರು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. 12ನೇ ಸೀಸನ್ ಆರಂಭಕ್ಕೂ ಮೊದಲು ಸ್ಪರ್ಧಿಗಳ ಹೆಸರುಗಳು ಹರಿದಾಡಿವೆ. 18 ಜನರ … Continue reading Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?
Copy and paste this URL into your WordPress site to embed
Copy and paste this code into your site to embed