Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಮೇಶ್ ಕುಮಾರ್, ಅರುಣ್ ಚಕ್ರವರ್ತಿ‌ಗೆ ಡಿಜಿಪಿ ರ‌್ಯಾಂಕ್ ಬಡ್ತಿ, ತಡೆ ನೀಡಿದ CAT
ಕರ್ನಾಟಕಪ್ರಮುಖ

ಉಮೇಶ್ ಕುಮಾರ್, ಅರುಣ್ ಚಕ್ರವರ್ತಿ‌ಗೆ ಡಿಜಿಪಿ ರ‌್ಯಾಂಕ್ ಬಡ್ತಿ, ತಡೆ ನೀಡಿದ CAT

Share
1 Min Read
SHARE

newsics.com

ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಸರ್ಕಾರ ಬಡ್ತಿ ನೀಡದೇ ಕಿರಿಯ ಅಧಿಕಾರಿಗಳಾಗಿದ್ದ ಉಮೇಶ್ ಕುಮಾರ್ ಹಾಗೂ ಅರುಣ್ ಚಕ್ರವರ್ತಿ ಅವರಿಗೆ ಡಿಜಿಪಿ ರ‌್ಯಾ‌ಂಕ್‌ಗೆ ಬಡ್ತಿ ನೀಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದೆ.

ಡಿಜಿಪಿ ಹುದ್ದೆಯ ಆಕಾಂಕ್ಷಿಯಾಗಿದ್ದ ಅಲೋಕ್ ಕುಮಾರ್, ತನಗೆ ಸೇವಾ ಹಿರಿತನವಿದ್ದರೂ ಸರ್ಕಾರ ತನ್ನನ್ನು ಪರಿಗಣಿಸದೇ ತನಗಿಂತ ಕಿರಿಯರಾದ ಉಮೇಶ್ ಕುಮಾರ್ ಹಾಗೂ ಅರುಣ್ ಚಕ್ರವರ್ತಿ ಅವರಿಗೆ ನೀಡಿದ್ದ ಬಡ್ತಿಯನ್ನು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದರು.

ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆ ಬಾಕಿಯಿರುವ ಹಿನ್ನೆಲೆಯಲ್ಲಿ ಇದನ್ನು ಮುಂದಿಟ್ಟು ರಾಜ್ಯ ಸರ್ಕಾರ ಅವರಿಗೆ ಮುಂಬಡ್ತಿ ನೀಡಿರಲಿಲ್ಲ ಎನ್ನಲಾಗಿದೆ.

ಅಲೋಕ್ ಕುಮಾರ್ ಉಪೇಕ್ಷಿಸಿ ಡಿಜಿಪಿಯಾಗಿ ಉಮೇಶ್ ಕುಮಾರ್ ಹಾಗೂ ಅರುಣ್ ಚಕ್ರವರ್ತಿಯವರಿಗೆ ಸರ್ಕಾರ ಬಡ್ತಿ ನೀಡಿತ್ತು.

ಇದನ್ನು ಅಲೋಕ್ ಕುಮಾರ್ ಸಿಎಟಿಯಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಸಿಎಟಿಯ ಇಬ್ಬರು ನ್ಯಾಯಮೂರ್ತಿಗಳು ಅಲೋಕ್ ಕುಮಾರ್ ಅರ್ಜಿ ಬಗ್ಗೆ ಭಿನ್ನ ರೀತಿಯ ತೀರ್ಪು ನೀಡಿದ್ದಾರೆ. ಸಿಎಟಿಯ ಮೂರನೇ ನ್ಯಾಯಮೂರ್ತಿ ಇಲಾಖೆ ವಿಚಾರಣೆ ಬಗ್ಗೆ ತೀರ್ಮಾನಿಸಬೇಕಿದೆ.

ಈ ನಡುವೆ ಸಿಎಟಿ ಡಿಜಿಪಿಯಾಗಿ ನೇಮಕಗೊಂಡಿದ್ದ ಉಮೇಶ್ ಕುಮಾರ್ ಹಾಗೂ ಅರುಣ್ ಚಕ್ರವರ್ತಿ ಅವರ ಬಡ್ತಿಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

Share This Article
Facebook Twitter Copy Link Print
Previous Article MYSURU DASARA ಈ ಬಾರಿಯ ಮೈಸೂರು ದಸರಾಗೆ ಭಾರೀ ಸರ್ಪಗಾವಲು: DGP ಡಾ. ಸಲೀಂ ಸೂಚನೆಗೇನು‌‌ ಕಾರಣ?
Next Article ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?