Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
ಮನರಂಜನೆಕರ್ನಾಟಕ

ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು

Share
1 Min Read
SHARE

newsics.com

ಬೆಂಗಳೂರು: ನಟ ಕಿಚ್ಚ ಸುದೀಪ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇದಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ.

 

ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚಾ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ನಟನ ಘನತೆಗೆ ಧಕ್ಕೆತರಲಾಗುತ್ತಿದೆ. ಈ ಮೂಲಕ ಸ್ಟಾರ್ ವಾರ್ ಮಾಡಿಸುವ ಹುನ್ನಾರ ನಡೆದಿದೆ. ಫೇಕ್ ಅಕೌಂಟ್ ಹೋಲ್ಡರ್ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಚ್ಚ ಸುದೀಪ್ ಸೇನಾ ಸಮತಿಯ ನವೀನ್ ಗೌಡ ಒತ್ತಾಯಿಸಿದ್ದಾರೆ.

 

ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

TAGGED:#Derogatorypost #actor #KicchaSudeep #Complaint #Commissioner
Share This Article
Facebook Twitter Copy Link Print
Previous Article Actress Tanushree ಅಲ್ಲಿಗೆ ಹೋಗಿ ನಾನೇಕೆ ಪರಪುರುಷನ ಜತೆ ಮಲಗ್ಲಿ… ನಟಿ ತನುಶ್ರೀ ಹೀಗೆ ಹೇಳಿದ್ಯಾಕೆ?
Next Article ಹುಡುಗಿಯ ವಿಚಾರಕ್ಕಾಗಿ ನಡುರಸ್ತೆಯಲ್ಲಿ ಗೆಳೆಯನ ಜತೆ ಹೊಡೆದಾಡಿಕೊಂಡ ASI ಪುತ್ರ

Popular Posts

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

You Might Also Like

ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?