Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್ ಮಾಜಿ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!
ಮನರಂಜನೆಕರ್ನಾಟಕ

ಬಿಗ್ ಬಾಸ್ ಮಾಜಿ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು.!

Share
1 Min Read
SHARE

newsics.com

ಬೆಂಗಳೂರು : ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಗ್ ಬಾಸ್ ರಂಜಿತ್ ವಿರುದ್ಧ ದೂರು ದಾಖಲಾಗಿದೆ.

ಜಗದೀಶ್ ಅವರು ಈ ದೂರು ನೀಡಿದ್ದು, ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದಾರೆ. ಅಮೃತಹಳ್ಳಿಯ ಫ್ಲ್ಯಾಟ್ ನಲ್ಲಿ ಜಗದೀಶ್ ಕುಟುಂಬ ವಾಸವಾಗಿದೆ. ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ಕೂಡ ವಾಸವಿದ್ದರು. ಈ ಮನೆ ನನ್ನದು ಎಂದು ಅಕ್ಕ ತಮ್ಮನ ನಡುವೆ ಗಲಾಟೆ ನಡೆದಿದೆ.

ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿದ್ದಾರೆ. ಮನೆ ಬಿಟ್ಟು ಹೋಗದೇ ಈ ಮನೆ ನನ್ನದು ಎಂದು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಜಗದೀಶ್ ದೂರು ನೀಡಿದ್ದಾರೆ. ಈ ಹಿನ್ನೆಲೆ ರಂಜಿತ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಕೋರ್ಟ್ ನಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

TAGGED:#File #complaint #Bigg Boss #Ranjith #banglore
Share This Article
Facebook Twitter Copy Link Print
Previous Article Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್​ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ
Next Article MYSURU DASARA ಈ ಬಾರಿಯ ಮೈಸೂರು ದಸರಾಗೆ ಭಾರೀ ಸರ್ಪಗಾವಲು: DGP ಡಾ. ಸಲೀಂ ಸೂಚನೆಗೇನು‌‌ ಕಾರಣ?

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?