Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Guerrilla War Movie ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಪೋಸ್ಟರ್ ಬಿಡುಗಡೆ
ಕರ್ನಾಟಕಮನರಂಜನೆ

Guerrilla War Movie ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಪೋಸ್ಟರ್ ಬಿಡುಗಡೆ

Share
1 Min Read
SHARE

newsics.com

ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಸಿನಿಮಾದ ಸ್ಪೆಷಲ್ ಪೋಸ್ಟರ್‌ ರಿಲೀಸ್ ಆಗಿದೆ.ತ್ರಿಶೂಲಂ’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರಗೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಚಿತ್ರ ‘ಗೆರಿಲ್ಲಾ WAR’. ಇದು ಓಂ ಪ್ರಕಾಶ್ ನಿರ್ದೇಶನದ 50ನೇ ಚಿತ್ರವಾಗಿದೆ.

‘ಗೆರಿಲ್ಲಾ ವಾರ್’ ಹೆಸರಿನ ಈ ಹೊಸ ಸಿನಿಮಾದಲ್ಲಿ ಉಪೇಂದ್ರ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಿಲಿಟರಿ ಆಪರೇಷನ್‌ ಹಿನ್ನೆಲೆಯ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಉಪೇಂದ್ರ ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸೈನಿಕ ಸಮವಸ್ತ್ರದಲ್ಲಿ ಮಿಂಚುತ್ತಿರುವ ಪೋಸ್ಟರ್ ಈಗಾಗಲೇ ಕುತೂಹಲ ಹುಟ್ಟಿಸಿದೆ.

ಉಪೇಂದ್ರ ಮತ್ತು ಓಂಪ್ರಕಾಶ್ ರಾವ್ ಒಟ್ಟಿಗೆ ಕೆಲಸ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇನ್ನೂ ಬಿಡುಗಡೆಯಾಗಬೇಕಿರುವ ತ್ರಿಶೂಲಂಗೂ ಮುನ್ನವೇ ಗೆರಿಲ್ಲಾ ವಾರ್ ಘೋಷಣೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

TAGGED:#GuerrillaWAR #poster #released #Upendra #birthday
Share This Article
Facebook Twitter Copy Link Print
Previous Article Rain Alert ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ, ಹವಾಮಾನ ಮುನ್ಸೂಚನೆ
Next Article Actress Vedika ಬಿಕಿನಿ ಲುಕ್‌ನಲ್ಲಿ ಪಡ್ಡೆ ಹೈಕ್ಳ ಮನಸ್ಸು ಕದ್ದ ನಟಿ ವೇದಿಕಾ

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?