3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
newsics.com ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಪ್ರಭಾವವನ್ನು ತಡೆಯಲು ಮೂರು ಇಂಗ್ಲಿಷ್ ಪದಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಈ ಪದಗಳಿಗೆ ಸ್ಥಳೀಯ ಪರ್ಯಾಯಗಳನ್ನು ಸೂಚಿಸಿದ್ದು, ನಿಯಮ ಉಲ್ಲಂಘಿಸಿದರೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್ ಅಚ್ಚರಿ ಆದೇಶವನ್ನು ಹೊರಡಿಸಿದ್ದಾರೆ. ಮೂರು ಇಂಗ್ಲಿಪ್ ಪದಗಳ ಬಳಕೆಯನ್ನು ನಿಷೇಧಿಸಿರುವ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಒಳನುಸುಳುವಿಕೆಯನ್ನು ತಡೆಗಟ್ಟಲು ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. “ಹ್ಯಾಂಬರ್ಗರ್,” “ಐಸ್ … Continue reading 3 ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
Copy and paste this URL into your WordPress site to embed
Copy and paste this code into your site to embed