Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಕರ್ನಾಟಕಪ್ರಮುಖ

ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದಲ್ಲಿ ಜಾತಿ ಸಮೀಕ್ಷೆ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್​ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.

ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾತಿ ಗಣತಿ ನಡೆಸುತ್ತಿದೆ. ದಸರಾ ರಜೆಯಲ್ಲಿ ಅದರಲ್ಲೂ ಜನರು ಹಬ್ಬ, ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿರುವಾಗ ಜಾತಿ ಗಣತಿ ನಡೆಸುತ್ತಿದೆ. ಇದು ಸರಿಯಲ್ಲ.ರಾಜ್ಯ ಸರ್ಕಾರ ಜಾತಿ ಗಣತಿಗೆ ಹೊಸ ಉಪಜಾತಿಗಳನ್ನು ಸೃಷ್ಟಿ ಮಾಡಿದೆ, ಜಾತಿ ಹಾಗೂ ಉಪಜಾತಿಗಳ ನಡುವೆ ಎಟ್ಟಿ ಕಟ್ಟುವ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ವಕೀಲ ಕೆ.ಎನ್ ಸುಬ್ಬಾರೆಡ್ಡಿ ಮತ್ತಿತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

TAGGED:#PIL #filed #Karnataka #HighCourt #cancellation #castecensus
Share This Article
Facebook Twitter Copy Link Print
Previous Article ಉಮೇಶ್ ಕುಮಾರ್, ಅರುಣ್ ಚಕ್ರವರ್ತಿ‌ಗೆ ಡಿಜಿಪಿ ರ‌್ಯಾಂಕ್ ಬಡ್ತಿ, ತಡೆ ನೀಡಿದ CAT
Next Article Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?