ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

newsics.com ಬೆಂಗಳೂರು : ಕರ್ನಾಟಕದಲ್ಲಿ ಜಾತಿ ಸಮೀಕ್ಷೆ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್​ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ. ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾತಿ ಗಣತಿ ನಡೆಸುತ್ತಿದೆ. ದಸರಾ ರಜೆಯಲ್ಲಿ ಅದರಲ್ಲೂ ಜನರು ಹಬ್ಬ, ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿರುವಾಗ ಜಾತಿ ಗಣತಿ ನಡೆಸುತ್ತಿದೆ. ಇದು ಸರಿಯಲ್ಲ.ರಾಜ್ಯ ಸರ್ಕಾರ ಜಾತಿ ಗಣತಿಗೆ ಹೊಸ ಉಪಜಾತಿಗಳನ್ನು ಸೃಷ್ಟಿ ಮಾಡಿದೆ, ಜಾತಿ … Continue reading ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ