Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

newsics.com ಪಿತೃ ಪಕ್ಷ, ಪೂರ್ವಜರನ್ನು ಶ್ರಾದ್ಧ ಆಚರಣೆಗಳ ಮೂಲಕ ಗೌರವಿಸಲು ಮೀಸಲಾಗಿರುವ ಪವಿತ್ರ ಅವಧಿಯಾಗಿದೆ. ಈ ಅವಧಿಯಲ್ಲಿ ನಮ್ಮ ಪೂರ್ವಜರು (ಪಿತೃಗಳು) ಭೂಮಿಗೆ ಆಗಮಿಸಿ, ತಮ್ಮ ವಂಶಸ್ಥರಿಂದ ನಡೆಯುವ ಶ್ರಾದ್ಧ, ತರ್ಪಣ ಮತ್ತು ಪಿಂಡಪ್ರದಾನಗಳಿಂದ ತೃಪ್ತಿಗೊಳ್ಳುತ್ತಾರೆ. ಈ ಸಮಯದಲ್ಲಿ ಕುಟುಂಬದವರು ತಮ್ಮ ಪಿತೃಗಳನ್ನು ಸ್ಮರಿಸಿ, ಅವರಿಗೆ ತರ್ಪಣ, ಪಿಂಡಪ್ರದಾನ ಹಾಗೂ ಅನ್ನವನ್ನು ಅರ್ಪಿಸುತ್ತಾರೆ. ಇದರಿಂದ ಅವರ ಆತ್ಮಗಳಿಗೆ ಶಾಂತಿ ದೊರೆಯುತ್ತದೆ ಎಂದು ನಂಬಲಾಗಿದೆ. ವೈದಿಕ ಕ್ಯಾಲೆಂಡರ್ ಪ್ರಕಾರ, ಈ ವರ್ಷದ ಪಿತೃ ಪಕ್ಷವು ಸೆಪ್ಟೆಂಬರ್ 7ರಂದು ಪ್ರಾರಂಭವಾಗಿದ್ದು, … Continue reading Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?