Cabinet decision ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬದವರಿಗೆ ಉದ್ಯೋಗ: ಸಿದ್ದರಾಮಯ್ಯ ಕ್ಯಾಬಿನೆಟ್ ನಿರ್ಧಾರ

newsics.com ಬೆಂಗಳೂರು: ಜಾತಿ ತಾರತಮ್ಯ ಹಿನ್ನೆಲೆಯಲ್ಲಿ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಸೇರಿದ ವ್ಯಕ್ತಿಗಳ ಕುಟುಂಬಸ್ಥರಿಗೆ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ನಿಯಮ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋಲಾರ, ಬೆಂಗಳೂರಿನ ‌ ದಾಸನಪುರ, ಮೈಸೂರು ಕೃಷಿ … Continue reading Cabinet decision ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬದವರಿಗೆ ಉದ್ಯೋಗ: ಸಿದ್ದರಾಮಯ್ಯ ಕ್ಯಾಬಿನೆಟ್ ನಿರ್ಧಾರ