Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ
newsics.com ಚಿನ್ನ ಖರೀದಿದಾರರಿಗೆ ನಿಜಕ್ಕೂ ಇದು ಖುಷಿಯ ವಿಚಾರ. ದಸರಾಗೂ ಮುನ್ನ ಚಿನ್ನಾಭರಣ ಖರೀದಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನದ ದರವು ಈ ವಾರ ನಿರಂತರವಾಗಿ ಕಡಿಮೆಯಾಗುತ್ತಿದೆ. ನಿನ್ನೆಯೂ ಚಿನ್ನದ ದರದಲ್ಲಿ ಇಳಿಕೆ ಕಂಡಿತ್ತು. ಇಂದು ಕೂಡ ದರ ಮತ್ತೆ ಕಡಿಮೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದೇ ಒಳ್ಳೆಯ ಸಮಯ ಎಂದು ಹೇಳಲಾಗುತ್ತಿದೆ. ಹಬ್ಬಕ್ಕೂ ಮುನ್ನ ಚಿನ್ನದ ದರ ಕಡಿಮೆಯಾಗಿರುವುದರಿಂದ ಖರೀದಿದಾರರಲ್ಲಿ ಸಂತಸ ಮನೆಮಾಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ … Continue reading Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ
Copy and paste this URL into your WordPress site to embed
Copy and paste this code into your site to embed