Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ಶೋಧ, 113 ಮೂಳೆಗಳು ಪತ್ತೆ.!
ಕರ್ನಾಟಕಪ್ರಮುಖ

Dharmasthala Case ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ಶೋಧ, 113 ಮೂಳೆಗಳು ಪತ್ತೆ.!

Share
1 Min Read
SHARE

newsics.com

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಬಂಗ್ಲೆಗುಡ್ಡ ರಹಸ್ಯ ಬೇಧಿಸಲು ಎಸ್​ಐಟಿ ತಂಡ ನೇತ್ರಾವತಿ ನದಿ ತಡದಲ್ಲಿರುವ ಈ ದಟ್ಟ ಕಾಡಿಗೆ ನುಗ್ಗಿದೆ. ಸೌಜನ್ಯ ಮಾವ ವಿಠಲ್​ ಗೌಡ  ಹೇಳಿಕೆ ಆಧರಿಸಿ ಶೋಧ ಕಾರ್ಯ ನಡೆಯುತ್ತಿದ್ದು, ಬಂಗ್ಲೆಗುಡ್ಡ ಕಾಡಿಗೆ ಎಂಟ್ರಿ ಕೊಟ್ಟ ಅರ್ಧಗಂಟೆಯಲ್ಲೇ ಮೂಳೆಗಳು ಪತ್ತೆಯಾಗಿದೆ ಎನ್ನಲಾಗ್ತಿದೆ

ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.

TAGGED:#Dharmasthala #Case #banglegudde #bones #found
Share This Article
Facebook Twitter Copy Link Print
Previous Article Actress Vedika ಬಿಕಿನಿ ಲುಕ್‌ನಲ್ಲಿ ಪಡ್ಡೆ ಹೈಕ್ಳ ಮನಸ್ಸು ಕದ್ದ ನಟಿ ವೇದಿಕಾ
Next Article Actress Tanushree ಅಲ್ಲಿಗೆ ಹೋಗಿ ನಾನೇಕೆ ಪರಪುರುಷನ ಜತೆ ಮಲಗ್ಲಿ… ನಟಿ ತನುಶ್ರೀ ಹೀಗೆ ಹೇಳಿದ್ಯಾಕೆ?

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?