Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ
ಕರ್ನಾಟಕಮನರಂಜನೆ

ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಸೆ.25 ಕ್ಕೆ ಮುಂದೂಡಿದೆ.

 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ ವಾರ ಮೂಲ ಸೌಕರ್ಯ ನೀಡಿ, ಜೈಲಿನ ಮ್ಯಾನ್ಯುಯಲ್ ಪ್ರಕಾರ ಅಂತ ಕೋರ್ಟ್ ಆದೇಶ ಮಾಡಿತ್ತು. ಅದೇ ರೀತಿ ಜೈಲಿನ ಅಧಿಕಾರಿಗಳು ಜಮ್ಖಾನ, ದಿಂಬು ನೀಡಿದ್ದರು. ಜೊತೆಗೆ ವಾಕಿಂಗ್‌ಗೆ ಅವಕಾಶ ನೀಡಲಾಗಿತ್ತು.

 

ಇಷ್ಟಕ್ಕೆ ತೃಪ್ತರಾಗದ ದರ್ಶನ್ ಮತ್ತೆ ಕೋರ್ಟ್‌ಗೆ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೇಳಿದ್ರೂ ಹಾಸಿಗೆ ಕೊಟ್ಟಿಲ್ಲ ಅಂತ ಮತ್ತೆ ಕೋರ್ಟ್‌ಗೆ ಹೋಗಿದ್ದಾರೆ. ಕನಿಷ್ಠ ಸೌಲಭ್ಯವನ್ನೂ ನೀಡಿಲ್ಲ. ಜೈಲು ಸೇರಿ ತಿಂಗಳಾದ್ರೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿದ್ದಾರೆಂದು ದೂರಿದ್ದಾರೆ

ಇಂದು ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಮತ್ತೆ ಸೆ.25 ಕ್ಕೆ ವಿಚಾರಣೆ ಮುಂದೂಡಿದೆ.

TAGGED:#actor #Darshan #police #judicial #custody
Share This Article
Facebook Twitter Copy Link Print
Previous Article ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!
Next Article Deepika Padukone: 2 ಮೂವಿಗಳಿಂದ ದೀಪಿಕಾ ಔಟ್ – ಕಾರಣವೇನು?

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?