School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?
newsics.com ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ರಜೆಯ ಅವಧಿಯು ದಸರಾ ಹಬ್ಬ, ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿ ರಜೆಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕದ ಎಲ್ಲಾ ಶಾಲಾ ಮಕ್ಕಳಿಗೆ ಈ ರಜೆ ಅನ್ವಯಿಸುತ್ತದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ … Continue reading School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?
Copy and paste this URL into your WordPress site to embed
Copy and paste this code into your site to embed