Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!
ದೇಶ

ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!

Share
1 Min Read
SHARE

newsics.com

ಗ್ವಾಲಿಯರ್: ಕುಡಿತದ ಚಟಕ್ಕೆ ಅಂಗಡಿಯಿಂದ ಹಣ ಕದ್ದೊಯ್ಯುತ್ತಿದ್ದ ತಂದೆಯನ್ನು ಮಗಳು ತಡೆದಿದ್ದಕ್ಕೆ,  ಮಗಳನ್ನೇ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನ ಜನಕ್ ಗಂಜ್ ಪ್ರದೇಶದಲ್ಲಿ ನಡೆದಿದೆ.

ಬಾದಮ್ ಸಿಂಗ್ ಕುಶ್ವಾಹ ಎಂಬಾತ ತನ್ನ ಮಗಳು ರಾಣಿ ಮೇಲೆ ಚಾಕುವಿನಿಂದ ಹಲ್ಲೆ ಮಾಡುವ ಮೊದಲು, ಆಕೆಯ ಕಣ್ಣಿಗೆ ಮೆಣಸಿನ ಪುಡಿಯನ್ನು ಎರಚಿ ಬಳಿಕ ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಬಾದಮ್ ಸಿಂಗ್ ಮೊದಲು ಆಟೋ ಓಡಿಸುತ್ತಿದ್ದ. ಲಾಕ್ ಡೌನ್ ಸಮಯದಲ್ಲಿ ಅಪಘಾತದಲ್ಲಿ ಒಂದು ಕಾಲು ಕಳೆದುಕೊಂಡಿದ್ದ. ಜೀವನೋಪಾಯಕ್ಕಾಗಿ ಕುಟುಂಬ ಒಂದು ಸಣ್ಣ ದಿನಸಿ ಅಂಗಡಿ ನಡೆಸುತ್ತಿತ್ತು. ಅದನ್ನು ಕಿರಿಯ ಮಗಳು ನೋಡಿಕೊಳ್ಳುತ್ತಿದ್ದಳು. ಬಾದಮ್ ಸಿಂಗ್ ಆಗಾಗ ಅಂಗಡಿಗೆ ಹೋಗಿ ಕೌಂಟರ್ ನಲ್ಲಿ ಕುಳಿತುಕೊಳ್ಳುತ್ತಿದ್ದ. ಕುಡಿತದ ಚಟ ಬೇರೆ ಇದ್ದಿದ್ದರಿಂದ ಕುಡಿತಕ್ಕಾಗಿ ಅಂಗಡಿ ಕೌಂಟರ್ ನಿಂದ ಆಗಾಗ ಹಣ ಕದಿಯುತ್ತಿದ್ದ.

 

ರಾಣಿ ತನ್ನ ತಂದೆಗೆ ಕುಡಿತದ ಚಟ ಬಿಡುವಂತೆ ಹೇಳುತ್ತಿದ್ದಳು. ಅಲ್ಲದೇ ಕೌಂಟರ್ ನಿಂದ ಹಣ ಕದಿಯುತ್ತಿರುವುದನ್ನು ನೋಡಿದ್ದಳು. ಹಣ ಕದಿಯುತ್ತಿರುವುದನ್ನು ತಡೆದಿದ್ದಕ್ಕೆ ಕೋಪಗೊಂಡ ತಂದೆ ಬಾದಮ್ ಮಗಳ ಜೊತೆ ಗಲಾಟೆ ಮಾಡಿದ್ದಾನೆ. ಅಲ್ಲದೇ ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಮಗಳು ಸಾವನ್ನಪ್ಪಿದ್ದಾಳೆ.

 

ಸದ್ಯ ಆರೋಪಿ ಬಾದಮ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:#crime #father #murder #daughter #madyapradesh
Share This Article
Facebook Twitter Copy Link Print
Previous Article ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಮತ್ತು ಭಾವಚಿತ್ರ ಕೆತ್ತಿಸಿದ ಮಹಿಳೆ
Next Article ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ದೇಶಪ್ರಮುಖವೈರಲ್

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?