Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋವಾ ಸಾರಿಗೆ ಬಸ್- ಕಾರು ನಡುವೆ ಅಪಘಾತ: ಮೂವರು ಸಾವು
ದೇಶಕರ್ನಾಟಕ

ಗೋವಾ ಸಾರಿಗೆ ಬಸ್- ಕಾರು ನಡುವೆ ಅಪಘಾತ: ಮೂವರು ಸಾವು

Share
0 Min Read
SHARE

newsics.com

ಗದಗ: ಗೋವಾ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಹಲವರು ಗಾಯಗೊಂಡಿದ್ದಾರೆ. ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಮೃತ ದುರ್ದೈವಿಗಳು.

ಎನ್ ಹೆಚ್ 63ರಲ್ಲಿ ಡಿವೈಡರ್ ಗೆ ಡಿಕ್ಕಿಹೊಡೆದು ಕಾರು ಬಳಿಕ ಬಸ್ ಗೆ ಗುದ್ದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದಾರೆ.

TAGGED:#accident #death #injure #police #bus
Share This Article
Facebook Twitter Copy Link Print
Previous Article ಇನ್ಮುಂದೆ ಕ್ರೆಡಿಟ್ ಕಾರ್ಡ್ ಬಾಡಿಗೆ ಪಾವತಿಸುವಂತಿಲ್ಲ
Next Article Gold Rate Today: ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆ… 10 ಗ್ರಾಮ್‌ ಚಿನ್ನದ ದರ ಎಷ್ಟಾಗಿದೆ?

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?