GST ಕಡಿತ ಎಫೆಕ್ಟ್: ಎಲ್ಲ ಕಾರುಗಳ ಬೆಲೆಯಲ್ಲಿ ಗಣನೀಯ ಇಳಿಕೆ, ಸೆ.22ರ ಬಳಿಕ ಯಾವ ಕಾರು ಎಷ್ಟು ಅಗ್ಗ?
newsics.com ಜಿಎಸ್ಟಿ ಕಡಿತ ಹಿನ್ನೆಲೆಯಲ್ಲಿ ಭಾರತದಲ್ಲಿ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಗಣನೀಯವಾಗಿ ಕಡಿಮೆ ಮಾಡಲಿವೆ. ಜಿಎಸ್ಟಿ ಕಡಿತದ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿಸಲು ಕಾರ್ ಕಂಪನಿಗಳು ನಿರ್ಧರಿಸಿವೆ. ಮಾರುತಿ ಸುಜುಕಿಯಿಂದ ಹಿಡಿದು ಲ್ಯಾಂಡ್ ರೋವರ್‌ವರೆಗೆ ವಿವಿಧ ಕಂಪನಿಗಳ ಕಾರುಗಳ ಬೆಲೆ 30 ಲಕ್ಷ ರೂ.ವರೆಗೆ ಕಡಿಮೆ ಆಗಲಿದೆ. ವಾಹನ ಹಾಗೂ ಬಿಡಿಭಾಗಗಳ ಮೇಲೆ ಸೆಪ್ಟೆಂಬರ್ 22ರಿಂದ ಜಿಎಸ್ಟಿ ಶೇ. 28 ಇದ್ದದ್ದು ಶೇ.18ಕ್ಕೆ ಇಳಿಯಲಿದೆ. ಸರ್ಕಾರದ ಆಶಯದಿಂದ ಜಿಎಸ್ಟಿ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು … Continue reading GST ಕಡಿತ ಎಫೆಕ್ಟ್: ಎಲ್ಲ ಕಾರುಗಳ ಬೆಲೆಯಲ್ಲಿ ಗಣನೀಯ ಇಳಿಕೆ, ಸೆ.22ರ ಬಳಿಕ ಯಾವ ಕಾರು ಎಷ್ಟು ಅಗ್ಗ?
Copy and paste this URL into your WordPress site to embed
Copy and paste this code into your site to embed