‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

newsics.com ಮಣಿಪಾಲ: ರಿಷಬ್‌ ಶೆಟ್ಟಿ ನಟಿಸಿ-ನಿರ್ದೇಶನ ಮಾಡಿರುವ ಕಾಂತಾರ -ಅಧ್ಯಾಯ 1 ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳು ಮಾತ್ರ ಬಾಕಿಯಿದೆ. ಆದರೆ ಚಿತ್ರತಂಡ ಇದುವರೆಗೆ ಯಾವುದೇ ದೊಡ್ಡ ಮಟ್ಟದ ಪ್ರಮೋಶನ್‌ ಆರಂಭಿಸಿಲ್ಲ. ಆದರೆ ಇದೀಗ ಟ್ರೇಲರ್‌ ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಹೊರಬಿದ್ದಿದೆ. ಮೊದಲ ಕಾಂತಾರ ಚಿತ್ರದ ಅಮೋಘ ಯಶಸ್ಸಿನ ಬಳಿಕ ರಿಷಬ್‌ ಶೆಟ್ಟಿ ಅವರು ಕಾಂತಾರ-ಚಾಪ್ಟರ್‌ 1 ಚಿತ್ರವನ್ನು ಕೈಗೆತ್ತಿಕೊಂಡಿದ್ದರು. ಚಿತ್ರ ಸೆಟ್ಟೇರಿದ ದಿನದಿಂದಲೂ ಭಾರೀ ಪ್ರಚಾರ ಪಡೆದಿತ್ತು. ಆಗೊಮ್ಮೆ ಈಗೊಮ್ಮೆ ಕೇವಲ … Continue reading ‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ