Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೆ. 22ರಿಂದ ಮೊಸರು, ತುಪ್ಪ, ಬೆಣ್ಣೆ ಸೇರಿ ನಂದಿನಿ ಉತ್ಪನ್ನಗಳ ದರ ಇಳಿಕೆ
ಕರ್ನಾಟಕದೇಶ

ಸೆ. 22ರಿಂದ ಮೊಸರು, ತುಪ್ಪ, ಬೆಣ್ಣೆ ಸೇರಿ ನಂದಿನಿ ಉತ್ಪನ್ನಗಳ ದರ ಇಳಿಕೆ

Share
0 Min Read
SHARE

newsics.com

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡ 12 ರಿಂದ ಶೇ. 5ಕ್ಕೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22 ರಿಂದ  ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ಸೇರಿದಂತೆ ನಂದಿನಿ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ.

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ(ಕೆಎಂಎಫ್) ನಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಉತ್ಪನ್ನಗಳ ಜಿಎಸ್‌ಟಿ ಕಡಿಮೆ ಮಾಡಲು ಮುಂದಾಗಿದೆ.

ಹಾಲಿನ ಉತ್ಪನ್ನಗಳ ಜಿಎಸ್ಟಿ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಸೆ. 22 ರಿಂದ ನಂದಿನಿ ಉತ್ಪನ್ನಗಳ ದರ ಶೇಕಡ 7ರಷ್ಟು ಕಡಿಮೆಯಾಗಲಿದೆ ಎನ್ನಲಾಗಿದೆ.

TAGGED:#Prices #Nandini #products #reduced #banglore
Share This Article
Facebook Twitter Copy Link Print
Previous Article Mysuru Dasara ಸುಪ್ರೀಂನಲ್ಲಿಂದು ಮೈಸೂರು ದಸರಾ ಉದ್ಘಾಟನೆ ವಿವಾದದ ವಿಚಾರಣೆ
Next Article ಫ್ಲೈಯಿಂಗ್ ಕಾರು ಅಪಘಾತ, ಹೊತ್ತಿ ಉರಿದು ನೆಲಕ್ಕಪ್ಪಳಿಸಿದ ಕಾರು, ವಿಡಿಯೋ ನೋಡಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?