Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ
ಕರ್ನಾಟಕದೇಶ

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ

Share
1 Min Read
SHARE

newsics.com

ಬೆಂಗಳೂರು : ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ಮೇಲ್ಮನವಿ ಅರ್ಜಿ  ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದ್ದರು

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ನಂತರ ಗೌರವ್ ಎಂಬ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

 

TAGGED:#SupremeCourt #dismisses #petition #inauguration #MysoreDasara #BanuMushtaq
Share This Article
Facebook Twitter Copy Link Print
Previous Article Deepika Padukone: 2 ಮೂವಿಗಳಿಂದ ದೀಪಿಕಾ ಔಟ್ – ಕಾರಣವೇನು?
Next Article Actor Vijay ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ

Popular Posts

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

You Might Also Like

ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?