Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೋ ಲಿವಿಂಗ್ ಪಿಜಿಯಲ್ಲಿ ಘಟನೆ: ದೈಹಿಕ ಸಂಪರ್ಕ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ
ಕರ್ನಾಟಕಪ್ರಮುಖ

ಬೆಂಗಳೂರಿನ ಕೋ ಲಿವಿಂಗ್ ಪಿಜಿಯಲ್ಲಿ ಘಟನೆ: ದೈಹಿಕ ಸಂಪರ್ಕ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

Share
1 Min Read
SHARE

newsics.com

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯಲ್ಲಿ ನಡೆದಿದೆ.

ಮದುವೆಯಾಗಿ ಮಗುವಿದ್ದರೂ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಕೋ ಲಿವಿಂಗ್ ಪಿಜಿಯಲ್ಲಿ ಟೆಕ್ಕಿ ಬಾಬು ಎಂಬಾತ ಒಬ್ಬನೇ ವಾಸವಿದ್ದ.

ಎರಡು ತಿಂಗಳ ಹಿಂದೆ ಬಂದಿದ್ದ ಯುವತಿಯೂ ಅದೇ ಪಿಜಿಯಲ್ಲಿ ವಾಸವಾಗಿದ್ದಳು. ಬಾಬುಗೆ ಆಕೆ ಪರಿಚಯವಾಗಿದ್ದಳು.

ಆಕೆಯ ಪೋನ್ ನಂಬರ್ ಪಡೆದಿದ್ದ ಬಾಬು ಆಕೆಯೊಂದಿಗೆ ಮಾತನಾಡುತ್ತಿದ್ದಂತೆ. ಮೂರು ದಿನಗಳ ಹಿಂದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದಾಗ ಯುವತಿ ಒಪ್ಪಿರಲಿಲ್ಲ. ಆಕೆಯ ಖಾಸಗಿ ಪೋಟೋ ಇಟ್ಟುಕೊಂಡು 70 ಸಾವಿರ ಹಣಕ್ಕೂ ಡಿಮ್ಯಾಂಡ್ ಮಾಡಿದ್ದನಂತೆ.

ಅಲ್ಲದೇ ಯುವತಿಯ ಮೊಬೈಲ್ ಪಡೆದು, ಆಕೆಯ ಖಾತೆಯಲ್ಲಿದ್ದ 14 ಸಾವಿರ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇನ್ನೂ ಹಣಕ್ಕೆ ಬೇಡಿಕೆ ಇಟ್ಟಾಗ ಸ್ನೇಹಿತರ ಬಳಿ ಸಾಲ ಪಡೆದು ನೀಡುವುದಾಗಿ ಯುವತಿ ತಿಳಿಸಿದ್ದಾಳೆ. ಇದಕ್ಕೂ ಬಿಡದೆ ಗಲಾಟೆ ಮಾಡಿದ್ದಾನೆ. ಈ ವೇಳೆ ಯುವತಿಯ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಟೆಕ್ಕಿ ಬಾಬುನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

ಶೃಂಗೇರಿ‌ ಲಾಡ್ಜ್‌ನಲ್ಲಿ ಹಿಂದು‌ ಮಹಿಳೆ ಜತೆ ಅನ್ಯ ಕೋಮಿನ ವ್ಯಕ್ತಿ ರೊಮ್ಯಾನ್ಸ್: ಇಬ್ಬರೂ ಈಗ ಪೊಲೀಸ್ ಅತಿಥಿ!

Deepika Padukone: 2 ಮೂವಿಗಳಿಂದ ದೀಪಿಕಾ ಔಟ್ – ಕಾರಣವೇನು?

‘ಕಾಂತಾರ ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

School holidays: ನಾಳೆಯಿಂದಲೇ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ; ಮತ್ತೆ ಶಾಲೆ ಯಾವಾಗ ಓಪನ್?

TAGGED:Techie stabs young woman who refused to have se*x in co-living PG
Share This Article
Facebook Twitter Copy Link Print
Previous Article ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಬೆಂಡೆಕಾಯಿ ತಿನ್ನಬಾರದು..!
Next Article ಊಟದ ನಂತರ ಈ ಪುಟ್ಟ ಬೀಜ ತಿಂದ್ರೆ ಸಾಕು ಬ್ಲಡ್ ಶುಗರ್ ನಾರ್ಮಲ್ ಆಗುತ್ತೆ!

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?