ಬೆಂಗಳೂರಿನ ಕೋ ಲಿವಿಂಗ್ ಪಿಜಿಯಲ್ಲಿ ಘಟನೆ: ದೈಹಿಕ ಸಂಪರ್ಕ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

newsics.com ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯಲ್ಲಿ ನಡೆದಿದೆ. ಮದುವೆಯಾಗಿ ಮಗುವಿದ್ದರೂ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಕೋ ಲಿವಿಂಗ್ ಪಿಜಿಯಲ್ಲಿ ಟೆಕ್ಕಿ ಬಾಬು ಎಂಬಾತ ಒಬ್ಬನೇ ವಾಸವಿದ್ದ. ಎರಡು ತಿಂಗಳ ಹಿಂದೆ ಬಂದಿದ್ದ ಯುವತಿಯೂ ಅದೇ ಪಿಜಿಯಲ್ಲಿ ವಾಸವಾಗಿದ್ದಳು. ಬಾಬುಗೆ ಆಕೆ ಪರಿಚಯವಾಗಿದ್ದಳು. ಆಕೆಯ ಪೋನ್ ನಂಬರ್ ಪಡೆದಿದ್ದ ಬಾಬು ಆಕೆಯೊಂದಿಗೆ ಮಾತನಾಡುತ್ತಿದ್ದಂತೆ. ಮೂರು ದಿನಗಳ ಹಿಂದೆ ಲೈಂಗಿಕ … Continue reading ಬೆಂಗಳೂರಿನ ಕೋ ಲಿವಿಂಗ್ ಪಿಜಿಯಲ್ಲಿ ಘಟನೆ: ದೈಹಿಕ ಸಂಪರ್ಕ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ