ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಹತ್ಯೆ!
newsics.com ಕಲಬುರಗಿ: ಎಣ್ಣೆ ಪಾರ್ಟಿ ವೇಳೆ ನಡೆದ ಗಲಾಟೆ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಚಾಂದ್ ಸಾಬ್ ಕೊಲೆಯಾದ ದುರ್ದೈವಿ. ಚಾಂದ್ ಸಾಬ್ ಮನೆಯಲ್ಲಿ ತಡರಾತ್ರಿವರೆಗೆ ಎಣ್ಣೆ ಪಾರ್ಟಿ ನಡೆದಿತ್ತು. ಪರಿಚಿತರೇ ಸೇರಿಕೊಂಡು ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಜಗಳ ಶುವಾಗಿದೆ. ಚಾಂದ್ ಸಾಬ್ ನನ್ನು ಬೆತ್ತಲೆಗೊಳಿಸಿ ದೊಣ್ಣೆಯಿಂದ ಹೊಡೆದು ಹತ್ಯೆಮಾಡಲಾಗಿದೆ. ಚಾಂದ್ ಸಾಬ್ ಪತ್ನಿ ದೆಹಲಿಯಲ್ಲಿದ್ದು, ಕೊಲೆ ವಿಚಾರ ಗೊತ್ತಾಗುತ್ತಿದ್ದಂತೆ ಕಲಬುರಗಿಗೆ ಆಗಮಿಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ … Continue reading ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಹತ್ಯೆ!
Copy and paste this URL into your WordPress site to embed
Copy and paste this code into your site to embed