Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Panipuri ಕಡಿಮೆ ಪಾನಿಪುರಿ ಕೊಟ್ಟಿದ್ದಕ್ಕೆ ಕಣ್ಣೀರಿಡುತ್ತ ರಸ್ತೆ ಮಧ್ಯೆ ಕುಳಿತ ಮಹಿಳೆ!
ದೇಶಪ್ರಮುಖ

Panipuri ಕಡಿಮೆ ಪಾನಿಪುರಿ ಕೊಟ್ಟಿದ್ದಕ್ಕೆ ಕಣ್ಣೀರಿಡುತ್ತ ರಸ್ತೆ ಮಧ್ಯೆ ಕುಳಿತ ಮಹಿಳೆ!

Share
1 Min Read
SHARE

newsics.com
ವಡೋದರಾದ ಸುರ್ಸಾಗರ್ ಪ್ರದೇಶದಲ್ಲಿ ಪಾನಿಪುರಿ ವಿಚಾರಕ್ಕೆ ಗಲಾಟೆ ನಡೆದು ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಅಳುತ್ತಾ ಪ್ರತಿಭಟಿಸಿರುವ ಘಟನೆಯೊಂದು ನಡೆದಿದೆ.
ನಗರದ ಸುರ್ಸಾಗರ್ ಪ್ರದೇಶದಲ್ಲಿ ಸಂಜೆ ವೇಳೆ ಪಾನಿಪುರಿ ಅಂಗಡಿಗಳ ಬಳಿ ಜನರು ಎಂದಿನಂತೆ ಸಾಲುಗಟ್ಟಿ ನಿಂತಿದ್ದರು.

ಜನಸಂದಣಿ ಮಧ್ಯೆ 20 ರೂಪಾಯಿಗೆ ಪಾನಿಪುರಿ ಖರೀದಿಸಲು ಮಹಿಳೆಯೊಬ್ಬರು ಪಾನಿಪುರಿ ಸ್ಟಾಲ್ ಬಳಿ ಬಂದಿದ್ದಾರೆ. ಆಗ ಬೀದಿ ಬದಿ ಸ್ಟಾಲ್‌ನವನು ಹಣ ಪಡೆದು ಮಹಿಳೆಗೆ ನಾಲ್ಕು ಪಾನಿಪುರಿಗಳನ್ನು ನೀಡಿದ್ದಾನೆ.

ಅದನ್ನು ನೋಡಿದೊಡನೆ 20 ರೂಪಾಯಿಗೆ ಆರು ಪಾನಿ ಪುರ ಕೊಡಬೇಕು, ನೀವು ನನ್ನಿಂದ ಹಣ ಪಡೆದು ಕೇವಲ ನಾಲ್ಕು ಪಾನಿಪುರಿ ಕೊಟ್ಟಿರುವುದು ನ್ಯಾಯಯುತವಲ್ಲ ಎಂದು ಮಹಿಳೆ ಹೇಳಿದ್ದಾರೆ.
ಆಗ ಪಾನಿಪುರಿ ಅಂಗಡಿ ಮಾಲೀಕ, ಅಗತ್ಯ ವಸ್ತುಗಳ ಬೆಲೆಕ ಹೆಚ್ಚಾಗಿರುವುದರಿಂದಾಗಿ ಇವಿಷ್ಟೇ ಪಾಠನಿಪುರಿ ನೀಡಲಾಗುತ್ತದೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಆಗ ಅವರ ಮಾತನ್ನು ಕೇಳುವ ಬದಲು ಮಹಿಳೆ ದೊಡ್ಡ ಗಲಾಟೆಯನ್ನೇ ಸೃಷ್ಟಿಸಿದ್ದಾರೆ.
ಮಹಿಳೆ ರಸ್ತೆಯ ಮಧ್ಯದಲ್ಲಿಯೇ ಕುಳಿತು ಪ್ರತಿಭಟಿಸಿದ್ದು, ಪೊಲೀಸರನ್ನು ಕರೆಸಿ ಪಾನಿಪುರಿ ಸ್ಟಾಲ್ ಬಂದ್ ಮಾಡಿಸುವಂತೆ ಒತ್ತಾಯಿಸಿದ್ದಾರೆ. ಮಸಾಲೆ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದಾಗಿ ಪ್ರಮಾಣ ಕಡಿಮೆಯಾಗಿದೆ ಎಂದು ಪಾನಿಪುರಿ ಮಾಲೀಕ ಪದೇ ಪದೆ ವಿವರಿಸಲು ಪ್ರಯತ್ನಿಸಿದ್ದಾನೆ. ಆದರೂ ಮಹಿಳೆ ರಸ್ತೆಯಲ್ಲಿಯೇ ಕದಲದೇ ಕುಳಿತಲ್ಲಿಯೇ ಕುಳಿತಿದ್ದರು. ಇದರಿಂದಾಗಿ ಕೆಲ‌ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

https://youtube.com/shorts/MdqUjIWhKhE?si=czw32tFr53z38Wus

Train Ticket Booking: ಅಕ್ಟೋಬರ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಬದಲಾವಣೆ

GST ಕಡಿತ ಎಫೆಕ್ಟ್: ಎಲ್ಲ ಕಾರುಗಳ ಬೆಲೆಯಲ್ಲಿ ಗಣನೀಯ ಇಳಿಕೆ, ಸೆ.22ರ ಬಳಿಕ ಯಾವ ಕಾರು ಎಷ್ಟು ಅಗ್ಗ?

ಸ್ಕೂಲ್‌ ಬ್ಯಾಗ್‌ಗಳಲ್ಲಿ ಪತ್ತೆಯಾಯ್ತು ಆಲ್ಕೋಹಾಲ್, ಕಾಂಡೋಮ್‌!

ಬೆಂಗಳೂರಿನ ಕೋ ಲಿವಿಂಗ್ ಪಿಜಿಯಲ್ಲಿ ಘಟನೆ: ದೈಹಿಕ ಸಂಪರ್ಕ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

TAGGED:A woman sitting in the middle of the road crying because she was given less panipuri
Share This Article
Facebook Twitter Copy Link Print
Previous Article GST ಕಡಿತ ಎಫೆಕ್ಟ್: ಎಲ್ಲ ಕಾರುಗಳ ಬೆಲೆಯಲ್ಲಿ ಗಣನೀಯ ಇಳಿಕೆ, ಸೆ.22ರ ಬಳಿಕ ಯಾವ ಕಾರು ಎಷ್ಟು ಅಗ್ಗ?
Next Article ಗ್ರಾಹಕರಿಗೆ ಗುಡ್ ನ್ಯೂಸ್: ಸೋಪ್, ಶಾಂಪೂ, ಬೇಬಿ ಡೈಪರ್, ಟೂತ್ ಪೇಸ್ಟ್, ಕಿಸಾನ್ ಜಾಮ್ ಬೆಲೆ ಇಳಿಕೆ

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?