Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಗ್ಲೆಗುಡ್ಡದಲ್ಲಿ ಬುರುಡೆ, ಅಸ್ಥಿಪಂಜರಗಳು ಪತ್ತೆ.. ದೂರು ನೀಡಲು SIT ಸಿದ್ಧತೆ
ಕರ್ನಾಟಕಪ್ರಮುಖ

ಬಂಗ್ಲೆಗುಡ್ಡದಲ್ಲಿ ಬುರುಡೆ, ಅಸ್ಥಿಪಂಜರಗಳು ಪತ್ತೆ.. ದೂರು ನೀಡಲು SIT ಸಿದ್ಧತೆ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳ ಪ್ರಕರಣ ದಿನಕ್ಕೊಂದು ಮಜಲು ಪಡೆದುಕೊಳ್ಳುತ್ತಿದೆ. ಈಗ ಧರ್ಮಸ್ಥಳದಿಂದ ಬಂಗ್ಲೆಗುಡ್ಡೆಯ ಕಡೆ ಎಸ್​ಐಟಿ ಅಧಿಕಾರಿಗಳು ಹೋಗಿದ್ದು ಅಲ್ಲಿ ಕೂಡ ಏಳು ಬುರುಡೆಗಳು ಹಾಗೂ ಅಸ್ಥಿಪಂಜರಗಳು ಪತ್ತೆ ಆಗಿವೆ. ಇದೀಗ ಯುಡಿಆರ್ ಪ್ರಕರಣ ದಾಖಲಿಸಲು‌ ಎಸ್ಐಟಿ ತಯಾರಿ ನಡೆಸಿದೆ.

ಸದ್ಯ ಪತ್ತೆ ಆಗಿರುವ ಅಸ್ಥಿಪಂಜರಗಳು ಯಾರದ್ದು, ಇಲ್ಲಿಗೆ ಬಂದು ಯಾಕೆ ಜೀವ ಕಳೆದುಕೊಂಡರು ಎಂಬುದನ್ನು ಎಸ್​ಐಟಿ ಅಧಿಕಾರಿಗಳು ಕಂಡುಕೊಳ್ಳಲು ತನಿಖೆ ನಡೆಸಲಿದ್ದಾರೆ.

  • ಈಗಾಗಲೆ ಒಂದು ಅಸ್ಥಿಪಂಜರದ ಕುರುಹು ಸಿಕ್ಕಿದ್ದು ಅದು, ಕೊಡಗು ಮೂಲದ ಯು.ಬಿ ಅಯ್ಯಪ್ಪರದ್ದು ಎಂದು ಬಹುತೇಕ ಖಚಿತವಾಗಿದೆ. ಇನ್ನೂಳಿದ ಆರು ಅಸ್ಥಿಪಂಜರಗಳ ಗುರುತು ಪತ್ತೆಗಾಗಿ ಎಸ್​ಐಟಿ ಜಾಡು ಹಿಡಿದಿದ್ದು, ಪ್ರಯೋಗಾಲಯಕ್ಕೆ ಡಿಎನ್​ಎ ಟೆಸ್ಟ್​ಗೆ ಕಳುಹಿಸಲು ತಯಾರಿ‌ ಮಾಡಿಕೊಂಡಿದೆ.
TAGGED:#Burial #mound #skeletons #discovered #Banglegudda
Share This Article
Facebook Twitter Copy Link Print
Previous Article ರೈಲಿನ ಮೇಲೆ ನಿಂತು ಹೈಟೆನ್ಷನ್ ವಿದ್ಯುತ್ ತಂತಿ ಮುಟ್ಟಿ ರೈಲಿನಿಂದ ಕೆಳಗೆ ಬಿದ್ದ ಯುವಕ -ವೈರಲ್ ವಿಡಿಯೋ ನೋಡಿ
Next Article ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?