Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > no reduction in milk and yogurt prices ಜಿಎಸ್ಟಿ ಕಡಿಮೆಯಾದರೂ ಹಾಲು,‌ ಮೊಸರು ದರ ಇಳಿಕೆ ಇಲ್ಲ: ಕೆಎಂಎಫ್ ಸ್ಪಷ್ಟನೆ
ಕರ್ನಾಟಕದೇಶಪ್ರಮುಖ

no reduction in milk and yogurt prices ಜಿಎಸ್ಟಿ ಕಡಿಮೆಯಾದರೂ ಹಾಲು,‌ ಮೊಸರು ದರ ಇಳಿಕೆ ಇಲ್ಲ: ಕೆಎಂಎಫ್ ಸ್ಪಷ್ಟನೆ

Share
2 Min Read
SHARE

newsics.com

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಸ್ಲ್ಯಾಬ್ ಪರಿಷ್ಕರಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ಇಳಿಕೆ ಮಾಡಲಿದೆ.

ಆದರೆ, ಹಾಲು ಮತ್ತು ಮೊಸರಿನ ದರ ಇಳಿಕೆ ಮಾಡುವುದಿಲ್ಲ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ತಿಳಿಸಿದ್ದಾರೆ.

ಹೊಸ ದರ ಸೆಪ್ಟೆಂಬರ್ 22 ರಿಂದ ಅನ್ವಯವಾಗಲಿದೆ.

ಬೆಂಗಳೂರಿನಲ್ಲಿ ಶಿವಸ್ವಾಮಿ ಈ ಮಾಹಿತಿ ನೀಡಿದ್ದು, ಗ್ರಾಹಕರಿಗೆ ದಸರಾ ಉಡುಗೊರೆ ನೀಡುತ್ತಿದ್ದೇವೆ ಎಂದಿದ್ದಾರೆ.

ನಂದಿನಿ ಹಾಲು, ಮೊಸರು ದರ ಇಳಿಕೆ ಇಲ್ಲ

ನಂದಿನಿ ಹಾಲಿನ ಉತ್ಪನ್ನಗಳ ದರ ಮಾತ್ರ ಇಳಿಕೆಯಾಗಲಿದೆ. ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿವಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಂದಿನಿ ಹಾಲಿನ ಉತ್ಪನ್ನಗಳ ಹೊಸ ದರ ಪಟ್ಟಿ (ರೂ.ಗಳಲ್ಲಿ)

ನಂದಿನಿ ತುಪ್ಪ (1000 ಮಿ.ಲೀ. ಪೌಚ್)

650 – ಹಳೆ ದರ

610 – ಹೊಸ ದರ

ಬೆಣ್ಣೆ – ಉಪ್ಪುರಹಿತ (500 ಮಿ.ಲೀ)

305- ಹಳೆ ದರ

286- ಹೊಸ ದರ

ಪನೀರ್ (1000 ಗ್ರಾಂ)

425 – ಹಳೆ ದರ

408 – ಹೊಸ ದರ

ಗುಡ್ ಲೈಫ್ ಹಾಲು (1 ಲೀಟರ್)

70 – ಹಳೆ ದರ

68 – ಹೊಸ ದರ

ಚೀಸ್ (1 ಕೆಜಿ)

480 – ಹಳೆ ದರ

450 – ಹೊಸ ದರ

ಚೀಸ್ – ಸಂಸ್ಕರಿಸಿದ್ದು

530- ಹಳೆ ದರ

497- ಹೊಸ ದರ

ಐಸ್ ಕ್ರೀಮ್‌ಗಳು – ವೆನಿಲ್ಲಾ ಟಬ್ (1000- ಮಿ.ಗ್ರಾಂ)

200- ಹಳೆ ದರ

178- ಹೊಸ ದರ

ಐಸ್ ಕ್ರೀಮ್ ಫ್ಯಾಮಿಲಿ ಪ್ಯಾಕ್ (5000ಮಿ.ಲೀ.)

645- ಹಳೆ ದರ

574- ಹೊಸ ದರ

ಐಸ್ ಕ್ರೀಮ್ ಚಾಕೊಲೇಟ್ ಸಂಡೇ (500ಮಿ.ಲೀ.)

115- ಹಳೆ ದರ

102- ಹೊಸ ದರ

ಐಸ್ ಕ್ರೀಮ್ – ಮ್ಯಾಂಗೋ ನ್ಯಾಚುರಲ್ಸ್ (100 ಗ್ರಾ)

35- ಹಳೆ ದರ

31- ಹೊಸ ದರ

ಕೇಂದ್ರ ಸರ್ಕಾರ ಸೆಪ್ಟೆಂಬರ್ 3 ರಂದಿನ ಜಿಎಸ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿ ಘೋಷಣೆ ಮಾಡಿತ್ತು. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಿ, ಶೇ.12 ಮತ್ತು ಶೇ 28ರ ಸ್ಲ್ಯಾಬ್ಗಳನ್ನು ರದ್ದು ಮಾಡಿತ್ತು. ಶೇ 5 ಮತ್ತು ಶೇ 18ರ ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ಉಳಿಸಿಕೊಂಡಿತ್ತು. ಇದರಿಂದ ಅನೇಕ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಪರಿಷ್ಕೃತ ಜಿಎಸ್ಟಿ ಸ್ಲ್ಯಾಬ್ಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರುತ್ತಿದೆ. ಇದರ ಲಾಭವನ್ನು ಜನರಿಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚಿಸಿತ್ತು.ಅದರ ಬೆನ್ನಲ್ಲೇ ಕೆಎಂಎಫ್ ನಂದಿನಿ ಹಾಲಿನ ಉತ್ಪನ್ನಗಳ ದರ ಇಳಿಕೆ ಮಾಡಿದೆ.

10 ರೂಪಾಯಿ ಕಮ್‌ಫರ್ಟ್ ಇದ್ರೆ ಸಾಕು ಮನೆ 24 ಗಂಟೆ ಘಮ ಘಮ ಎನ್ನಲಿದೆ!

Physical Relationship ದೈಹಿಕ ಸಂಬಂಧಕ್ಕೂ ಮುನ್ನ ಹೀಗೆ ಮಾಡದಿದ್ರೆ..ಈ ರೋಗಗಳು ಗ್ಯಾರಂಟಿ ಬರುತ್ತೆ

Navratri 2025 ನವರಾತ್ರಿ ಸಂಭ್ರಮಕ್ಕೆ ದಿನಗಣನೆ; ದುರ್ಗೆ 9 ಅವತಾರಗಳ ಪರಿಚಯ ಇಲ್ಲಿದೆ

TAGGED:Even though GST is reducedthere will be no reduction in milk and yogurt prices: KMF clarifies
Share This Article
Facebook Twitter Copy Link Print
Previous Article 10 ರೂಪಾಯಿ ಕಮ್‌ಫರ್ಟ್ ಇದ್ರೆ ಸಾಕು ಮನೆ 24 ಗಂಟೆ ಘಮ ಘಮ ಎನ್ನಲಿದೆ!
Next Article Old man drowns in floodwaters ಯಾರ ಮಾತೂ ಕೇಳದೆ ಪ್ರವಾಹದಲ್ಲಿ ಹುಚ್ಚಾಟ: ವೃದ್ಧ ನೀರುಪಾಲು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?