Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಪುಟ್ಟ ಮಕ್ಕಳ ಕತ್ತು ಕೊಯ್ದು ನೇಣಿಗೆ ಶರಣಾದ ತಾಯಿ
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳ ಕತ್ತು ಕೊಯ್ದು ನೇಣಿಗೆ ಶರಣಾದ ತಾಯಿ

Share
0 Min Read
SHARE

newsics.com

ತುಮಕೂರು (ಪಾವಗಡ): ತಾನು ಹೆತ್ತ ಇಬ್ಬರು ಮಕ್ಕಳನ್ನು ಕತ್ತು ಕೊಯ್ದು ಕೊಲೆ ಮಾಡಿ ತಾಯಿಯೂ ನೇಣಿಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ಕಡಪಲಕೆರೆ ಗ್ರಾಮದಲ್ಲಿ ನಡೆದಿದೆ.

ಸರಿತಾ(25) ಮೃತ ಮಹಿಳೆ. ತನ್ನ 4 ವರ್ಷದ ಮಗ ಕುಶ್ವಿಕ್ ಹಾಗೂ ಒಂದು ವರ್ಷದ ಹೆಣ್ಣು ಮಗು ಘಟನೆಯಲ್ಲಿ ಮೃತಪಟ್ಟವರು.

ತುಮಕೂರು ಜಿಲ್ಲೆಯ ಪಾವಗಡ
ತಾಲೂಕಿನ ಕಡಪಲಕೆರೆ ಗ್ರಾಮದ ಸರಿತಾ, ಅದೇ ಗ್ರಾಮದ ವಾಸಿ ಸಂತೋಷ್ ಎಂಬುವರೊಂದಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕೌಟುಂಬಿಕ ಕಲಹದಿಂದ ಘಟನೆ ನಡೆದಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.

ಭಾನುವಾರದ ಒಳಗಾಗಿ ಅಮೆರಿಕಕ್ಕೆ ವಾಪಾಸ್‌ ಬನ್ನಿ: ಉದ್ಯೋಗಿಗಳಿಗೆ ಕಂಪೆನಿಗಳ ಎಚ್ಚರಿಕೆ!

Health Tips ತಂಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಒಳ್ಳೆಯದಂತೆ

ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರ ವಿರುದ್ಧ ‘FIR’ ದಾಖಲು

TAGGED:Mother hangs herself after slitting the throats of two small kids
Share This Article
Facebook Twitter Copy Link Print
Previous Article ನಿಮ್ಮ ಫೋನ್ ಕಳೆದು ಹೋದ್ರೆ ನಿಮಿಷದಲ್ಲೇ ಪತ್ತೆ ಮಾಡ್ಬೋದು ; ಜಸ್ಟ್ ಈ ರೀತಿ ಮಾಡಿ ಸಾಕು!
Next Article 10 ರೂಪಾಯಿ ಕಮ್‌ಫರ್ಟ್ ಇದ್ರೆ ಸಾಕು ಮನೆ 24 ಗಂಟೆ ಘಮ ಘಮ ಎನ್ನಲಿದೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?