ಇಬ್ಬರು ಪುಟ್ಟ ಮಕ್ಕಳ ಕತ್ತು ಕೊಯ್ದು ನೇಣಿಗೆ ಶರಣಾದ ತಾಯಿ

newsics.com ತುಮಕೂರು (ಪಾವಗಡ): ತಾನು ಹೆತ್ತ ಇಬ್ಬರು ಮಕ್ಕಳನ್ನು ಕತ್ತು ಕೊಯ್ದು ಕೊಲೆ ಮಾಡಿ ತಾಯಿಯೂ ನೇಣಿಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ಕಡಪಲಕೆರೆ ಗ್ರಾಮದಲ್ಲಿ ನಡೆದಿದೆ. ಸರಿತಾ(25) ಮೃತ ಮಹಿಳೆ. ತನ್ನ 4 ವರ್ಷದ ಮಗ ಕುಶ್ವಿಕ್ ಹಾಗೂ ಒಂದು ವರ್ಷದ ಹೆಣ್ಣು ಮಗು ಘಟನೆಯಲ್ಲಿ ಮೃತಪಟ್ಟವರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದ ಸರಿತಾ, ಅದೇ ಗ್ರಾಮದ ವಾಸಿ ಸಂತೋಷ್ ಎಂಬುವರೊಂದಿಗೆ 6 ವರ್ಷಗಳ ಹಿಂದೆ … Continue reading ಇಬ್ಬರು ಪುಟ್ಟ ಮಕ್ಕಳ ಕತ್ತು ಕೊಯ್ದು ನೇಣಿಗೆ ಶರಣಾದ ತಾಯಿ