ದಸರಾ ಪ್ರಯುಕ್ತ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದ KSRTC

newsics.com ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ನೀಡಿದ್ದು, ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ … Continue reading ದಸರಾ ಪ್ರಯುಕ್ತ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದ KSRTC