ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರ ವಿರುದ್ಧ ‘FIR’ ದಾಖಲು
newsics.com ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಐದು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರಿಂದಲೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ . ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಡ್ಯಾನ್ಸ್ … Continue reading ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed