ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada newsics.com ಬಾಗಲಕೋಟೆ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾದ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ, ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಮೀಜಿಗಳು ದಾವಣಗೆರೆ, … Continue reading ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ