Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಟಾಯ್ಲೆಟ್‌ ಕಮೋಡ್‌ನಲ್ಲಿ ಪ್ರತ್ಯಕ್ಷವಾದ ಬ್ಲ್ಯಾಕ್‌ ಕೋಬ್ರಾ – ವೈರಲ್ ವಿಡಿಯೋ ನೋಡಿ
ವೈರಲ್

Viral ಟಾಯ್ಲೆಟ್‌ ಕಮೋಡ್‌ನಲ್ಲಿ ಪ್ರತ್ಯಕ್ಷವಾದ ಬ್ಲ್ಯಾಕ್‌ ಕೋಬ್ರಾ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಜ್ಮೀರ್: ​ ಮನೆಯೊಂದರ ಶೌಚಾಲಯದೊಳಗೆ ನಾಗರಹಾವೊಂದು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಇದರ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್‌ ವೈರಲ್ ಆಗುತ್ತಿದೆ.

ವನ್ಯಜೀವಿ ಸಂರಕ್ಷಣಾ ತಂಡ ಬಂದು 30 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಬಳಿಕ ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು.

ಪುಷ್ಕರ್‌ನ ಹೋಟೆಲ್‌ನ ಎರಡನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. 4 ರಿಂದ 5 ಅಡಿ ಉದ್ದದ ಕಪ್ಪು ನಾಗರಹಾವು ಕಮೋಡ್‌ನಲ್ಲಿ ಹೆಡೆ ಎತ್ತಿ ಬುಸುಗುಟ್ಟಿದೆ. ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಈ ದೃಶ್ಯವನ್ನ ಸೆರೆ ಹಿಡಿದಿದ್ದಾರೆ.

ಉಗರ ರಕ್ಷಕರು ಬ್ಲ್ಯಾಕ್‌ ಕೋಬ್ರಾವನ್ನ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ನಂತರ ಸ್ಥಳೀಯರು ನೆಮ್ಮದಿಯ ನಿಟ್ಟಿಸಿರುವ ಬಿಟ್ಟಿದ್ದಾರೆ. ಆದರೆ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ.

 

https://x.com/Bharatkebat/status/1969313157542772786?ref_src=twsrc%5Etfw%7Ctwcamp%5Etweetembed%7Ctwterm%5E1969313157542772786%7Ctwgr%5E3e65c051a5ee31659463260856bd44fb26564ac8%7Ctwcon%5Es1_c10&ref_url=https%3A%2F%2Fzeenews.india.com%2Fkannada%2Fviral%2Fviral-video-black-cobra-hisses-rears-up-from-hotel-second-floor-toilet-in-ajmer-rajasthan-339904

 

TAGGED:#Blackcobra #spotted #toilet #commode #viral #video
Share This Article
Facebook Twitter Copy Link Print
Previous Article SSLC, PUC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Next Article H-1B ವೀಸಾ ಶುಲ್ಕ ಹೆಚ್ಚಳದ ಬೆನ್ನಲ್ಲೇ ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?