EKNATH SHINDE: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್‌ ಖಾತೆ ಹ್ಯಾಕ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಮುಂಬೈ: ಮಾಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್ಗಳು ಅವರ ಖಾತೆಯಿಂದ ಪಾಕಿಸ್ತಾನ ಹಾಗೂ ಟರ್ಕಿ ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತರಲಾಗಿದೆ. ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ … Continue reading EKNATH SHINDE: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್‌ ಖಾತೆ ಹ್ಯಾಕ್