Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC, PUC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕದೇಶಪ್ರಮುಖ

SSLC, PUC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Share
2 Min Read
SHARE

newsics.com

ಬೆಂಗಳೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: [email protected]ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟಿಸಿದೆ. 2026ರ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 9ರ ವರೆಗೆ ಕಾಲಾವಕಾಶ ನೀಡಲಾಗಿದೆ.

 

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1:

 

ಮಾ.18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ,ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ, ಮಾ.20 ಗಣಿತ, ಮಾ.23 ವಿಜ್ಞಾನ, ಹಿಂದೂ ಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಮಾ.25 ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಮಾ.28 ಸಮಾಜ ವಿಜ್ಞಾನ, ಮಾ.30 ತೃತೀಯ ಭಾಷೆ ಹಿಂದಿ, ಎನ್‌ಎಸ್‌ಕ್ಯೂಎಫ್ ವಿಷಯಗಳು, ಏ.1 ಜೆಟಿಎಸ್ ವಿಷಯಗಳು. ಮೇ 18ರಿಂದ ಎಸ್ಸೆಸ್ಸೆಲ್ಸಿ 2 ಪರೀಕ್ಷೆಗಳು ಆರಂಭವಾಗಲಿವೆ.

 

ದ್ವಿತೀಯ ಪಿಯುಸಿ ಪರೀಕ್ಷೆ-1

 

ಫೆ.28 ಕನ್ನಡ, ಆರೇಬಿಕ್, ಮಾ.2 ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾ.3 ಇಂಗ್ಲಿಷ್, ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ.5 ಇತಿಹಾಸ, ಗೃಹವಿಜ್ಞಾನ, ಮಾ.6 ಭೌತಶಾಸ್ತ್ರ, ಮಾ.7 ಐಚ್ಚಿಕ ಕನ್ನಡ, ವ್ಯವಹಾರ ಅಧ್ಯ ಯನ, ಭೂಗರ್ಭ ಶಾಸ್ತ್ರ, ಮಾ.9 ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ, ಮಾ.10 ಅರ್ಥಶಾಸ್ತ್ರ, ಮಾ.11 ತರ್ಕ, ಜೀಮಾಸ್ತ್ರ, ವಿದ್ಯುನ್ಮಾನ, ಗಣಕಶಾಸ್ತ್ರ, ಮಾ.12 ಹಿಂದಿ, ಮಾ.13 ರಾಜ್ಯಶಾಸ್ತ್ರ, ಮಾ.14 ಲೆಕ್ಕಶಾಸ್ತ್ರ, ಮಾ.16 ಸಮಾಜಶಾಸ್ತ್ರ, ಗಣಿತ, ಮಾ.17 ಹಿಂದೂಸ್ತಾನಿ ಸಂಗೀತ, ಎನ್‌ಎಸ್‌ಕ್ಯೂಎಫ್ ವಿಷಯಗಳು.

 

ದ್ವಿತೀಯ ಪಿಯುಸಿ ಪರೀಕ್ಷೆ-2

 

ಏ.25 ಕನ್ನಡ, ಅರೇ ಬಿಕ್, ಏ.27 ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕ, ಜೀವ ಶಾಸ್ತ್ರ, ಏ.28 ರಾಜ್ಯಶಾಸ್ತ್ರ, ವಿದ್ಯುನ್ಮಾನ, ಗಣಕಶಾಸ್ತ್ರ, ಮಾ.29 ಗಣಿತ, ಗೃಹವಿಜ್ಞಾನ, ಮೂಲ ಗಣಿತ, ಏ.30 ಅರ್ಥಶಾಸ್ತ್ರ, ಮೇ 2 ಇತಿಹಾಸ, ರಸಾಯನಶಾಸ್ತ್ರ, ಮೇ 4 ಇಂಗ್ಲಿಷ್, ಮೇ 5 ಹಿಂದಿ, ಮೇ 6 ವ್ಯವಹಾರ ಅಧ್ಯ ಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೇ 7 ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 8 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೇ 9 (ಬೆಳಗ್ಗೆ) ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮೇ 9 (ಮಧ್ಯಾಹ್ನ) ಹಿಂದೂಸ್ತಾನಿ ಸಂಗೀತ, ಎನ್‌ಎಸ್‌ಕ್ಯೂಎಫ್ ವಿಷಯಗಳು,

TAGGED:#SSLC #PUC #exam #provisional #schedule #announced
Share This Article
Facebook Twitter Copy Link Print
Previous Article ಅಕ್ಟೋಬರ್‌ 31ರ ಒಳಗೆ ಎಲ್ಲಾ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು
Next Article Viral ಟಾಯ್ಲೆಟ್‌ ಕಮೋಡ್‌ನಲ್ಲಿ ಪ್ರತ್ಯಕ್ಷವಾದ ಬ್ಲ್ಯಾಕ್‌ ಕೋಬ್ರಾ – ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?