Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs PAK: ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ ಮಾತಿನ ಮೂಲಕ ತಿರುಗೇಟು ನೀಡಿದ ಅಭಿಷೇಕ್ ಶರ್ಮಾ – ವಿಡಿಯೋ ನೋಡಿ
ದೇಶಪ್ರಮುಖ

IND vs PAK: ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ ಮಾತಿನ ಮೂಲಕ ತಿರುಗೇಟು ನೀಡಿದ ಅಭಿಷೇಕ್ ಶರ್ಮಾ – ವಿಡಿಯೋ ನೋಡಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದುಬೈ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 6 ವಿಕೆಟ್ ಗಳ ಭರ್ಜರಿ  ಜಯ ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರೀ ಹೈಡ್ರಾಮಾಗಳು ನಡೆಯಿತು. ಸ್ಲೆಡ್ಜಿಂಗ್‌, ಮಾತಿನ ಚಕಮಕಿ, ಗನ್‌ ಸೆಲೆಬ್ರೇಷನ್‌, ಕ್ಯಾಚ್‌ ವಿವಾದ ಸೇರಿ ಹಲವು ವಿವಾದಗಳಿಗೆ ಈ ಪಂದ್ಯ ಸಾಕ್ಷಿಯಾಯಿತು.

 

ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ ಪಾಕ್‌ನಲ್ಲಿ ಫೇಮಸ್‌ ಎನಿಸಿಕೊಂಡ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾಡಿದರು. ಇದು ಪಾಕ್‌ ಬೌಲರ್‌ಗಳನ್ನ ಕೆರಳಿಸಿತು. ಅದಕ್ಕಾಗಿ ಅಭಿ ಜೊತೆಗೆ ಸ್ಲೆಡ್ಜಿಂಗ್‌ ನಡೆಸುತ್ತ ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟರು

ನೇರಾ ನೇರ ನಿಂತ ರೌಫ್‌-ಅಭಿ

ಚೇಸಿಂಗ್‌ ವೇಳೆ ಶಾಹೀನ್‌ ಶಾ ಅಫ್ರಿದಿ ಎಸೆತಕ್ಕೆ ಮೊದಲ ಎಸೆತದಲ್ಲೇ ಅಭಿಶೇಕ್ ಶರ್ಮಾ ಸಿಕ್ಸರ್ ಸಿಡಿಸಿ ಪಾಕಿಸ್ತಾನ ಬೌಲರ್‌ಗಳನ್ನ ಕೆರಳಿಸಿದರು.ಬ ಳಿಕ ಸ್ಫೋಟಕ ಇನ್ನಿಂಗ್ಸ್ ಮೂಲಕ ಅಭಿಶೇಕ್ ಶರ್ಮಾ ಅರ್ಧಶತಕ ಸಿಡಿಸಿದರು. ಇದರ ನಡುವೆ ಶಾಹೀನ್ ಶಾ ಅಫ್ರಿದಿ ಹಾಗೂ ಹ್ಯಾರಿಸ್ ರೌಫ್‌  ಅವರ ಪ್ರತಿ ಎಸತದಲ್ಲೂ ಅಬ್ಬರಿಸಿದ್ದರು. ಇದರಿಂದ ಕೆರಳಿದ ಬೌಲರ್ಸ್ ಶರ್ಮಾ ವಿರುದ್ಧ ಸ್ಲೆಡ್ಜಿಂಗ್ ನಡೆಸಿದರು. ಇದಕ್ಕೂ ಜಗ್ಗದ ಅಭಿ, ಮಾತಿನ ಮೂಲಕ ತಿರುಗೇಟು ನೀಡಿದರು.

https://x.com/cric11forecast/status/1969816821814776263?ref_src=twsrc%5Etfw%7Ctwcamp%5Etweetembed%7Ctwterm%5E1969816821814776263%7Ctwgr%5Ebf90dafdb2763a13e81d19928d69cc81f1af8987%7Ctwcon%5Es1_c10&ref_url=https%3A%2F%2Fpublictv.in%2Fharis-rauf-got-rattled-with-abhishek-sharma%2F

TAGGED:#AsiaCup #india #Pakistan #cricket #teamindia #acc
Share This Article
Facebook Twitter Copy Link Print
Previous Article Mysuru Dasara ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ
Next Article Heavy Rain ರಾಜ್ಯದಲ್ಲಿ ಭಾರೀ ಮಳೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?