ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಹಿನ್ನೆಲೆ : ಪಂಚಮಸಾಲಿ ಪೀಠಕ್ಕೆ ಪೊಲೀಸರಿಂದ ಬಿಗಿ ಭದ್ರತೆ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬಾಗಲಕೋಟೆ : ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಬಳಿಕ, ಪಂಚಮಸಾಲಿ ಪೀಠದ ಬಳಿ ಸದ್ಯ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ … Continue reading ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಹಿನ್ನೆಲೆ : ಪಂಚಮಸಾಲಿ ಪೀಠಕ್ಕೆ ಪೊಲೀಸರಿಂದ ಬಿಗಿ ಭದ್ರತೆ