Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysuru Dasara ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ
ಕರ್ನಾಟಕದೇಶಪ್ರಮುಖ

Mysuru Dasara ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

Share
1 Min Read
SHARE

Subscribe NewsicsKannada / YouTube
ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಸೋಮವಾರ ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಈ‌ ಬಾರಿ 11 ದಿನ ದಸರಾ ಉತ್ಸವ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

https://www.facebook.com/share/v/169U4soS1t/

TAGGED:#Writer #BanuMushtaq #inaugurates #Dussehra #mysore
Share This Article
Facebook Twitter Copy Link Print
Previous Article Asia cup ತತ್ತರಿಸಿದ ಪಾಕ್: ಭಾರತಕ್ಕೆ ಭರ್ಜರಿ ಜಯ
Next Article IND vs PAK: ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ ಮಾತಿನ ಮೂಲಕ ತಿರುಗೇಟು ನೀಡಿದ ಅಭಿಷೇಕ್ ಶರ್ಮಾ – ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?