ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ, ಶೇ. 50ರಷ್ಟು ಬದಲಾವಣೆ: ಸಲೀಂ ಅಹ್ಮದ್ ಹೇಳಿಕೆ
Subscribe NewsicsKannada/YouTube newsics.com ನವದೆಹಲಿ: ರಾಜ್ಯದ ರಾಜಕೀಯದಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ದಾಖಲಾಗಿದ್ದು, ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಒಂದು ರೌಂಡ್ ದೆಹಲಿಗೆ ಹೋಗಿ ಬಂದಿದ್ದಾರೆ. ಇದೀಗ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಬಗ್ಗೆ ಮುಖ್ಯಸಚೇತಕ ಸಲೀಂ ಅಹಮದ್ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ. ಶೀಘ್ರದಲ್ಲೇ ಸಂಪುಟ ಪುನರ್ ರಚನೆ ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಅವರು ನವದೆಹಲಿಯಲ್ಲಿ ಮಾತನಾಡಿ, ನವೆಂಬರ್ ತಿಂಗಳಲ್ಲಿ ಸಂಪುಟ ಪುನರ್ ರಚನೆ … Continue reading ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ, ಶೇ. 50ರಷ್ಟು ಬದಲಾವಣೆ: ಸಲೀಂ ಅಹ್ಮದ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed