Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysuru Dasara ದಸರಾಗೆ ಚಾಲನೆ: ಇಂದಿನಿಂದ ಮೈಸೂರಲ್ಲಿ ನವರಾತ್ರಿ ವೈಭವ
ಕರ್ನಾಟಕದೇಶಪ್ರಮುಖ

Mysuru Dasara ದಸರಾಗೆ ಚಾಲನೆ: ಇಂದಿನಿಂದ ಮೈಸೂರಲ್ಲಿ ನವರಾತ್ರಿ ವೈಭವ

Share
1 Min Read
SHARE

Subscribe NewsicsKannada/YouTube

newsics.com

Mysuru: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ.

ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸ ರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಈ ಬಾರಿಯ ದಸರಾಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

TAGGED:Dasara kicks off: Navratri splendor in Mysore from today
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 22-09-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?