ಅಕ್ರಮ ಹಣ ವರ್ಗಾವಣೆ ಕೇಸ್ : ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ವಜಾ ಮಾಡಿದ ಸುಪ್ರೀಂ

Subscribe NewsicsKannada/YouTube newsics.com 215 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸುವಂತೆ ಜಾಕ್ವೆಲಿನ್ ಫರ್ನಾಂಡಿಸ್ ಸುಪ್ರೀಂ ಮೊರೆಹೋಗಿದ್ದರು. ಸದ್ಯ ಪರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಹಾಗೂ ಅರ್ಜಿಯನ್ನು ವಜಾಗೊಳಿಸಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ.ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆರಂಭಿಸಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು … Continue reading ಅಕ್ರಮ ಹಣ ವರ್ಗಾವಣೆ ಕೇಸ್ : ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ವಜಾ ಮಾಡಿದ ಸುಪ್ರೀಂ