Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rukmini Vasanth: ‘ಕಾಂತಾರ ಚಾಪ್ಟರ್ 1 ಟ್ರೇಲರ್ ರಿಲೀಸ್; ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್
ಕರ್ನಾಟಕಪ್ರಮುಖಮನರಂಜನೆ

Rukmini Vasanth: ‘ಕಾಂತಾರ ಚಾಪ್ಟರ್ 1 ಟ್ರೇಲರ್ ರಿಲೀಸ್; ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್

Share
1 Min Read
SHARE

Subscribe NewsicsKannada/YouTube

newsics.com

ಬಹುನಿರೀಕ್ಷಿತ ‘ಕಾಂತಾರ- ಅಧ್ಯಾಯ 1′ ಟ್ರೇಲರ್ ಬಿಡುಗಡೆಯಾಗಿದೆ. ಹೋಂಬಾಳೆ ಫಿಲ್ಮ್ಸ್ ಅಧಿಕೃತ ಯುಟ್ಯೂಬ್‌ ಚಾನೆಲ್‌ನಲ್ಲಿ ಟ್ರೇಲರ್‌ ಬಿಡುಗಡೆ ಮಾಡಲಾಗಿದೆ.

ಬನವಾಸಿಯ ಕದಂಬರೊಂದಿಗೆ ತುಳುನಾಡಿನ ದೈವದ ಕಥೆ ಪ್ರಾರಂಭವಾಗುತ್ತದೆ. ನಾಗಾ ಸಾಧುವಾಗಿ, ಯೋಧನಾಗಿ ಮನುಷ್ಯ ಮತ್ತು ದೈವದ ನಡುವೆ ಸಂಪರ್ಕ ಬೆಸೆಯುವ ಪಾತ್ರದಲ್ಲಿ ರಿಷಬ್‌ ಕಾಣಿಸಿಕೊಂಡಿದ್ದಾರೆ’ ಎಂದು ಚಿತ್ರತಂಡ ಹೇಳಿಕೊಂಡಿದೆ.

ಅಜನೀಶ್‌ ಲೋಕನಾಥ್‌ ಸಂಗೀತ ಸಿನಿಮಾಕ್ಕಿದೆ. ಹೋರಾಟದ ಹಾದಿಯಲ್ಲಿ ನವಿರಾದ ಪ್ರೇಮಕಥೆಯನ್ನೂ ಹೆಣೆದಿರುವುದನ್ನು ಟ್ರೇಲರ್‌ನಲ್ಲಿ ಕಾಣಬಹುದು. ರುಕ್ಮಿಣಿ ವಸಂತ್‌, ರಿಷಬ್‌ ಶೆಟ್ಟಿಗೆ ಜತೆಯಾಗಿದ್ದಾರೆ.

ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.
ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.

ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ.
ಟ್ರೇಲರ್ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು.

ಅಕ್ರಮ ಹಣ ವರ್ಗಾವಣೆ ಕೇಸ್ : ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ವಜಾ ಮಾಡಿದ ಸುಪ್ರೀಂ

TAGGED:Rukmini Vasanth: 'Kantara Chapter 1' trailer released; Rukmini Vasanth as Yuvarani
Share This Article
Facebook Twitter Copy Link Print
Previous Article ಅಕ್ರಮ ಹಣ ವರ್ಗಾವಣೆ ಕೇಸ್ : ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ವಜಾ ಮಾಡಿದ ಸುಪ್ರೀಂ
Next Article ಗಂಡಸರ ಈ ಸೀಕ್ರೆಟ್ ಬಗ್ಗೆ ಚಾಣಕ್ಯ ಹೇಳಿದ್ದೇನು; ನಿಮ್ಮ ಹೆಂಡ್ತಿಗೆ ಗೊತ್ತಾದ್ರೆ ಅಷ್ಟೇ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?