Rukmini Vasanth: ‘ಕಾಂತಾರ ಚಾಪ್ಟರ್ 1 ಟ್ರೇಲರ್ ರಿಲೀಸ್; ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್

Subscribe NewsicsKannada/YouTube newsics.com ಬಹುನಿರೀಕ್ಷಿತ ‘ಕಾಂತಾರ- ಅಧ್ಯಾಯ 1′ ಟ್ರೇಲರ್ ಬಿಡುಗಡೆಯಾಗಿದೆ. ಹೋಂಬಾಳೆ ಫಿಲ್ಮ್ಸ್ ಅಧಿಕೃತ ಯುಟ್ಯೂಬ್‌ ಚಾನೆಲ್‌ನಲ್ಲಿ ಟ್ರೇಲರ್‌ ಬಿಡುಗಡೆ ಮಾಡಲಾಗಿದೆ. ಬನವಾಸಿಯ ಕದಂಬರೊಂದಿಗೆ ತುಳುನಾಡಿನ ದೈವದ ಕಥೆ ಪ್ರಾರಂಭವಾಗುತ್ತದೆ. ನಾಗಾ ಸಾಧುವಾಗಿ, ಯೋಧನಾಗಿ ಮನುಷ್ಯ ಮತ್ತು ದೈವದ ನಡುವೆ ಸಂಪರ್ಕ ಬೆಸೆಯುವ ಪಾತ್ರದಲ್ಲಿ ರಿಷಬ್‌ ಕಾಣಿಸಿಕೊಂಡಿದ್ದಾರೆ’ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜನೀಶ್‌ ಲೋಕನಾಥ್‌ ಸಂಗೀತ ಸಿನಿಮಾಕ್ಕಿದೆ. ಹೋರಾಟದ ಹಾದಿಯಲ್ಲಿ ನವಿರಾದ ಪ್ರೇಮಕಥೆಯನ್ನೂ ಹೆಣೆದಿರುವುದನ್ನು ಟ್ರೇಲರ್‌ನಲ್ಲಿ ಕಾಣಬಹುದು. ರುಕ್ಮಿಣಿ ವಸಂತ್‌, ರಿಷಬ್‌ ಶೆಟ್ಟಿಗೆ ಜತೆಯಾಗಿದ್ದಾರೆ. ಈ … Continue reading Rukmini Vasanth: ‘ಕಾಂತಾರ ಚಾಪ್ಟರ್ 1 ಟ್ರೇಲರ್ ರಿಲೀಸ್; ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್