Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Suhaana Syed ನಿತಿನ್ ಶಿವಾಂಶ್ ಜೊತೆ ಹಸೆಮಣೆ ಏರಲು ಸಜ್ಜಾದ ಗಾಯಕಿ ಸುಹಾನಾ ಸಯ್ಯದ್
ಪ್ರಮುಖಮನರಂಜನೆ

Suhaana Syed ನಿತಿನ್ ಶಿವಾಂಶ್ ಜೊತೆ ಹಸೆಮಣೆ ಏರಲು ಸಜ್ಜಾದ ಗಾಯಕಿ ಸುಹಾನಾ ಸಯ್ಯದ್

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ಸರಿಗಮಪ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿದ್ದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಇದೀಗ ತಾನು ಮದುವೆಯಾಗುವ ಹುಡುಗನ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದಾರೆ. ಗಾಯನ ಮಾತ್ರವಲ್ಲದೇ, ಉತ್ತಮ ಯಕ್ಷಗಾನ ಕಲಾವಿದೆ ಯೂ ಆಗಿಯೂ ಖ್ಯಾತಿ ಪಡೆದಿರುವ ಸುಹಾನಾ ಇದೀಗ ತಮ್ಮ ಪ್ರೀತಿಯ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದಾರೆ.

https://www.instagram.com/p/DO3CqfOCba6/?igsh=aDdiamo3MmlkcmRk

ಹಿಂದೊಮ್ಮೆ ಹಿಂದೂ ದೇವರ ಭಜನೆ ಹಾಡಿರುವ ಕಾರಣ ವಿವಾದಕ್ಕೀಡಾಗಿದ್ದ ಇವರು ಇದೀಗ ತಾನು ಪ್ರೀತಿ ಮಾಡುತ್ತಿರುವ ಹುಡುಗ ಹಿಂದೂ ಎಂದು ಸುಹಾನಾ ಪೋಸ್ಟ್ ಹಂಚಿ ಕೊಂಡಿದ್ದಾರೆ. ಈ ಬಗ್ಗೆ ಫೋಟೊ ಸಮೇತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳಿಗೂ ಶಾಕ್ ಆಗಿದ್ದು ನಿಮ್ಮ ಪ್ರೀತಿಗೆ ಒಳಿತಾಗಲಿ ಎಂದು ಫ್ಯಾನ್ಸ್ ಶುಭ ಹಾರೈಸುತ್ತಿದ್ದಾರೆ.
ಶಿವಮೊಗ್ಗ ಮೂಲದ ಸುಹಾನಾ ಸೈಯದ್ ತಮ್ಮ ಗಾಯನದ ಮೂಲಕವೇ ಜನರಿಗೆ ಹತ್ತಿರವಾಗಿದ್ದರು.

Trailer dispute ಕಾಂತಾರ ಚಾಪ್ಟರ್ 1: ಏನಿದು 3 ನಿಯಮ?ಯಾಕೆ ವಿವಾದ? ಪ್ರಚಾರದ ಗಿಮಿಕ್ಕಾ?

TAGGED:Suhaana Syed Singer Suhana Syed who secretly fell in love with Nitin Shivansh
Share This Article
Facebook Twitter Copy Link Print
Previous Article Trailer dispute ಕಾಂತಾರ ಚಾಪ್ಟರ್ 1: ಏನಿದು 3 ನಿಯಮ?ಯಾಕೆ ವಿವಾದ? ಪ್ರಚಾರದ ಗಿಮಿಕ್ಕಾ?
Next Article ವಾಟ್ಸ್ಆ್ಯಪ್ನಲ್ಲಿ ವಿಡಿಯೋ ನೋಟ್ಸ್ ಫೀಚರ್ ಬಳಸುವುದು ಹೇಗೆ?

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?