Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!
ಕರ್ನಾಟಕಪ್ರಮುಖ

ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!

Share
1 Min Read
SHARE

Subscribe NewsicsKannada/YouTube

newsics.com

ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಶಕುಂತಲ (48) ಎಂದು ಗುರುತಿಸಲಾಗಿದೆ.
ಶಿವಮೂರ್ತಿ (55) ಎಂಬಾತ ಈ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ ಎಂದು ತಿಳಿದು ಬಂದಿದೆ.
ಶಕುಂತಳ ಅವರು 27 ವರ್ಷಗಳ ಹಿಂದೆ ಪಾಲಾಕ್ಷ ಎಂಬುವವರ ಜೊತೆ ವಿವಾಹ ಆಗಿದ್ದರು. ಆ.20 ರಂದು ಪಾಲಾಕ್ಷ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಶಿವಮೂರ್ತಿ ಶಕುಂತಳ ಮನೆಗೆ ಬಂದಿದ್ದಾನೆ. ಬರುವಾಗಲೇ ನಕಲಿ ಚಿನ್ನದ ಸರ ತಂದಿದ್ದ ಶಿವಮೂರ್ತಿ ಶಕುಂತಳರವರ ಕತ್ತು ಹಿಸುಕಿ ಕೊಲೆ ಮಾಡಿ ನಕಲಿ ಚಿನ್ನದ ಸರ ಹಾಕಿ ಒರಿಜಿನಲ್ ಎತ್ತಿಕೊಂಡು ಹೋಗಿದ್ದನು. ಪತಿ ಮನೆಗೆ ಬಂದಿದ್ದಾಗ ಪತ್ನಿ ನೆಲದ ಮೇಲೆ ಬಿದ್ದಿದ್ದರು.
ಶಕುಂತಳಾ ಸಹೋದರಿಯರು ಪಾಲಾಕ್ಷ ವಿರುದ್ಧ ಆರೋಪ ಮಾಡಿದ್ದರು. ಸ್ಥಳಕ್ಕೆ ಬಂದಿದ್ದ. ಶಿವಮೂರ್ತಿ ಇದು ಹೃದಯಾಘಾತ ಎಂದು ಬಿಂಬಿಸಿದ್ದನು. ಶಿವಮೂರ್ತಿ ನಡವಳಿಕೆ ಕಂಡು ಪೊಲೀಸರು ಕೂಡ ಅನುಮಾನಗೊಂಡಿದ್ದರು. ನಂತರ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಹೆದರಿ ಶಿವಮೂರ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

TAGGED:Accused commits suicide after killing his uncle's daughter for the desire of marriage!
Share This Article
Facebook Twitter Copy Link Print
Previous Article ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!
Next Article ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ ತ್ರಿವಳಿ ಶಿಶು ತಾಯಿ ಗರ್ಭದಲ್ಲೇ ಸಾವು!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?